ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆಗೆ ಮುಕ್ತಿಯೇ ಇಲ್ಲದಂತಾಗಿದೆ. ರಸ್ತೆಗುಂಡಿಗಳಿಂದಾಗಿ ನೂರಾರು ಅಪಘಾತಗಳು ಸಂಭವಿಸಿದ್ದು, ಹಲವರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಆದರೂ, ರಸ್ತೆಗುಂಡಿ ಸಮಸ್ಯೆಯನ್ನು ಪರಿಹರಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ. ಇದೀಗ, ರಸ್ತೆಗುಂಡಿಗೆ ಇಳಿದು ಸರಕು ಸಾಗಿಸುವ ಆಟೋವೊಂದು...
ಪಶ್ಚಿಮ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ಶನಿವಾರ ಸುಟ್ಟು ಕರಕಲಾದ ಕಾರಿನೊಳಗೆ 42 ವರ್ಷದ ಉದ್ಯಮಿಯೊಬ್ಬರ ಶವ ಪತ್ತೆಯಾಗಿದೆ. ಉದ್ಯಮಿಯು ಕಾರಿನೊಳಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಹೋಟೆಲ್ ಕನ್ಸಲ್ಟೆನ್ಸಿ ಸೇವೆ ನಡೆಸುತ್ತಿದ್ದ ನಾಗರಭಾವಿ...
‘ಕಾಟೇರ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ, ರಾಷ್ಟ್ರಪ್ರಶಸ್ತಿ ವಿಜೇತ ನಟ ಮಾಸ್ಟರ್ ರೋಹಿತ್ಗೆ ನಿನ್ನೆ ತಡರಾತ್ರಿ ಅಪಘಾತವಾಗಿ ಗಂಭೀರ ಗಾಯವಾಗಿದೆ. ಶ್ರೀರಂಗಪಟ್ಟಣದಿಂದ ಬೆಂಗಳೂರಿಗೆ ಬರುವ ಹಾದಿಯಲ್ಲಿನ ಪಾಲಹಳ್ಳಿ ಬಳಿ ಕಾರು ಬಸ್...
ಮಹಾರಾಷ್ಟ್ರದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗ್ರಾಹಕ ಆರೈಕೆ ಇಲಾಖೆಗೆ ಭಾನುವಾರ ವಂಚನೆ ಬೆದರಿಕೆ ಕರೆ ಬಂದಿದೆ ಎಂದು ಎಎನ್ಐ ವರದಿ ಮಾಡಿದೆ.
ಮುಂಬೈ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ....
ಜಾರ್ಖಂಡ್ನಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದೆ. ನವೆಂಬರ್ 20ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟ, ಇಂಡಿಯಾ ಒಕ್ಕೂಟದ ನಡುವಿನ ಪೈಪೋಟಿಗಳ ಬಗ್ಗೆ ಚರ್ಚಿಸುತ್ತಿರುವ...