ಮಣಿಪುರದಲ್ಲಿ ಹಚ್ಚಲಾಗಿರುವ ಜನಾಂಗೀಯ ದ್ವೇಷದ ಬೆಂಕಿ ಧಗಧಗಿಸುತ್ತಲೇ ಇದೆ. ಶುಕ್ರವಾರ ಸಂಜೆ ಜೀರಿ ನದಿಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳ ಶವಗಳು ತೇಲಿವೆ.
ಜೀರಿಬಮ್‌ನಲ್ಲಿ ಕಳೆದ ಸೋಮವಾರದಿಂದ ನಾಪತ್ತೆಯಾಗಿರುವ ಒಂದೇ ಕುಟುಂಬದ ಆರು...
ಟಿ20 ಕ್ರಿಕೆಟ್ನ ಬಲಿಷ್ಠ ಪಡೆ ಸೌತ್ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ ಅವರ ತವರು ನೆಲದಲ್ಲೇ ಮಕಾಡೆ ಮಲಗಿಸಿದೆ. ಅದು ಕೂಡ ಅತ್ಯಧಿಕ ರನ್ ಕಲೆಹಾಕಿ, ಅತ್ಯಂತ ಹೀನಾಯವಾಗಿ ಸೋಲಿಸುವ ಮೂಲಕ...
ವಕ್ಫ್ ಕಾಯ್ದೆಯಲ್ಲಿ ಹಿಂದೆ ಇದ್ದ ಸರ್ವೆ ಕಮೀಷನರ್, ವಕ್ಫ್ ಬೋರ್ಡ್, ವಕ್ಫ್ ಬೋರ್ಡ್‌ಗೆ ನೇಮಕವಾಗುವ ಅಧಿಕಾರಿ ಮುಸ್ಲಿಮನಾಗಿರಬೇಕೆಂಬ ಷರತ್ತನ್ನು ಮೋದಿ ಸರ್ಕಾರ ತೆಗೆದು ಹಾಕಿದೆ. ವಕ್ಫ್‌ನಲ್ಲಿ ಕಡ್ಡಾಯವಾಗಿ ಮುಸ್ಲಿಮೇತರರನ್ನು ನೇಮಿಸಬೇಕೆಂದು ಬದಲಾವಣೆ ಮಾಡಲಾಗಿದೆ....
ಕರ್ನಾಟಕ ಸರ್ಕಾರ ವಸತಿ, ವಾಣಿಜ್ಯ ಮತ್ತು ಕೃಷಿ ಭೂಮಿ ಸೇರಿದಂತೆ ಎಲ್ಲ ರೀತಿಯ ಆಸ್ತಿಗಳ ನೋಂದಣಿಗೆ 'ಇ-ಖಾತಾ'ವನ್ನು ಕಡ್ಡಾಯಗೊಳಿಸಿದೆ. ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಸ್ತಿಗಳ...
ಕೋಮುದ್ವೇಷ ಪ್ರಚೋದಿಸುವ ಹೇಳಿಕೆ ನೀಡಿದ ಆರೋಪ ಮೇಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಎಫ್‌ಐಆರ್ ದಾಖಲಿಸಿದ್ದಾರೆ.
ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....