ವಾರಕ್ಕೆ 70 ಗಂಟೆ ದುಡಿಮೆ | ನಾನು ಸತ್ತರೂ ನನ್ನ ಅಭಿಪ್ರಾಯ ಬದಲಿಸಿಕೊಳ್ಳಲ್ಲ: ನಾರಾಯಣ ಮೂರ್ತಿ

ವಾರಕ್ಕೆ 70 ಗಂಟೆ ದುಡಿಯಬೇಕು ಎಂದು ಕೆಲಸದ ಅವಧಿ ಬಗ್ಗೆ ಈ ಹಿಂದೆ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಈಗ ಮತ್ತೆ ತಮ್ಮ ಹಳೆಯ ಹೇಳಿಕೆಯನ್ನು...

ಕರಿಯ, ಕುಳ್ಳ ಎಂದು ಮಾತಾಡಿಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ: ಹೆಚ್‌ ಡಿ ಕುಮಾರಸ್ವಾಮಿ

ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ತಮ್ಮನ್ನು ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಎಂದು ಕರೆದಿದ್ದ ಸಚಿವ ಜಮೀರ್‌ ಅಹಮದ್‌ ಅವರಿಗೆ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ತಿರುಗೇಟು ನೀಡದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ...

ತನಗೆ ಏಡ್ಸ್‌ ರಕ್ತ ಇಂಜೆಕ್ಟ್‌ ಮಾಡಲು ಸಂಚು ಹೂಡಿದ್ದ ಮುನಿರತ್ನ; ದೇಶವನ್ನೇ ತೊರೆಯಲು ನಿರ್ಧರಿಸಿದ್ದ ಆರ್ ಅಶೋಕ್

ವಿರೋಧಿಗಳ ಮೇಲೆ ಹನಿಟ್ರ್ಯಾಪ್ ಮತ್ತು ಎಚ್‌ಐವಿ ಸೋಂಕಿತ ರಕ್ತ ಇಂಜೆಕ್ಟ್‌ ಮಾಡಲು ಸಂಚು ಹೂಡಿದ್ದ ಪ್ರಕರಣದಲ್ಲಿ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಹಾಲಿ ವಿಪಕ್ಷ ನಾಯಕ ಆರ್ ಅಶೋಕ್‌ಗೆ ಎಚ್‌ಐವಿ ಸೋಂಕಿತ ರಕ್ತವನ್ನು...

ಮಹಾರಾಷ್ಟ್ರ ತಮಾಷಾ | ಮತದಾರರ ಗೊಂದಲ- ಪ್ರಜಾತಂತ್ರದ ದೊಡ್ಡ ದುರಂತ

ಶಿಂದೆಯ ಶಿವಸೇನೆ ಬಣದ ಸಚಿವರು ಚುನಾವಣೆಯ ಫಲಿತಾಂಶ ವ್ಯತಿರಿಕ್ತವಾದರೆ ಉದ್ಧವ್ ಬಣಕ್ಕೂ ಬರಬಹುದು ಅಥವಾ ಉದ್ಧವ್ ಶಿವಸೇನೆಯ ಕಾರ್ಯಕರ್ತರು ಉದ್ಧವ್ ಸೇನೆಯನ್ನು ತೊರೆದು ಶಿಂದೆಯ ಸೇನೆಗೂ ಸೇರಬಹುದು. NCP ಕಥೆಯೂ ಇದೆ ಆಗಿದೆ....

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಐದೂ ವರ್ಷದ ಸಂಬಳ ಮೀಸಲಿಟ್ಟ ಬಿಹಾರ ಯುವ ಸಂಸದೆ ಶಾಂಭವಿ!

ಬಿಹಾರ ಲೋಕಸಭೆಯಲ್ಲಿ ಅತ್ಯಂತ ಕಿರಿಯ ವಯಸ್ಸಿನ ಸಂಸದೆ ಎನಿಸಿಕೊಂಡು ಗಮನ ಸೆಳೆದಿರುವ ಸಂಸದೆ ಶಾಂಭವಿ ಚೌಧರಿ ಅವರು ತಮ್ಮ ಐದು ವರ್ಷದ ಸಂಬಳವನ್ನು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮೀಸಲಿಡುತ್ತೇನೆ ಎಂದು ಘೋಷಿಸಿದ್ದಾರೆ. 26 ವರ್ಷದ...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: slider