ರಾಜ್ಯದ ಕಾಂಗ್ರೆಸ್ ಸರ್ಕಾರ ಉರುಳಿಸಲು, ಕಾಂಗ್ರೆಸ್‌ನ 50 ಶಾಸಕರಿಗೆ ಬಿಜೆಪಿ ತಲಾ 50 ಕೋಟಿ ರೂ. ಆಫರ್ ನೀಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ವಿರುದ್ಧ ಆರೋಪಿಸಿ ಟ್ವೀಟ್ ಮಾಡಿರುವ...
ಹಾವೇರಿ ಜಿಲ್ಲೆಯ ಯತ್ನಳ್ಳಿ ಗ್ರಾಮಸ್ಥರು ಇಂದು ಬೆಳಗ್ಗೆ (ನ.14) ವಾಯುವಿಹಾರಕ್ಕೆ ತೆರಳಿದ ಸಂದರ್ಭದಲ್ಲಿ ರಸ್ತೆ ಬದಿಯ ಕಾಲುವೆಯೊಳಗೆ 10 ಬ್ಯಾಲೆಟ್ ಬಾಕ್ಸ್‌ಗಳು ಪತ್ತೆಯಾಗಿವೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಪ್ರಕ್ರಿಯೆ...
ಅನುಕಂಪ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ವ್ಯಕ್ತಿಯ ಸ್ಥಾಪಿತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ.
1997ರಲ್ಲಿ ಮೃತಪಟ್ಟ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರ ಪುತ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ...
ನಗರಕ್ಕೆ ವಲಸೆ ಬರುವ ಕಾರ್ಮಿಕರ ಮಕ್ಕಳು ಅತಿ ಅಪಾಯಕರ ಸ್ಥಿತಿಯಲ್ಲಿ ಬದುಕಿದ್ದು, ವಯಸ್ಸಿಗನುಗುಣವಾಗಿ ಪೌಷ್ಟಿಕ ಆಹಾರ ಮತ್ತು ಶಿಕ್ಷಣ ದೊರೆಯದೆ ನರಳುತ್ತಿವೆ. ಒಂದು ಮಾಹಿತಿಯ ಪ್ರಕಾರ 1977-78ರಲ್ಲಿ ನಗರದಲ್ಲಿದ್ದ 35.7% ಮಹಿಳಾ ಕೂಲಿಕಾರರ...
ರಾಜ್ಯದ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ನಾಲ್ಕು ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ 'ಯೆಲ್ಲೊ ಅಲರ್ಟ್'...