ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಜಾಮೀನು ನೀಡಿದೆ.
ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ...
ಚಿತ್ರದುರ್ಗದಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಿ, ಅಭಿವೃದ್ದಿಪಡಿಸಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ 5 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.
ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ...
ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು.
170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳು ಮತ್ತು ಪ್ರಮುಖ ರಸ್ತೆಗಳಲ್ಲಿ ರಸ್ತೆ ಗುಂಡಿಗಳದ್ದೇ ಹಾವಳಿ ಹೆಚ್ಚಾಗಿದೆ. ಗುಂಡಿಗಳಿಲ್ಲದ ರಸ್ತೆಗಳಿಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಗುಂಡಿಗಳ ವಿರುದ್ಧ ಹಲವರು ನಾನಾ...
ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಉಪಚನಾವಣೆ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಸಂಜೆ 5 ಗಂಟೆಯವರೆಗೂ ಚನ್ನಪಟ್ಟಣದಲ್ಲಿ ಶೇ.84.26ರಷ್ಟು, ಸಂಡೂರಿನಲ್ಲಿ ಶೇ.71.47 ಹಾಗೂ ಶಿಗ್ಗಾಂವಿಯಲ್ಲಿ ಶೇ.75.07ರಷ್ಟು ಮತದಾನವಾಗಿದೆ. ಒಟ್ಟು ಮೂರು ಕ್ಷೇತ್ರಗಳಿಂದ 76.09...