ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಈ...
ವೈದ್ಯರೊಬ್ಬರಿಗೆ ರೋಗಿಯ ಪುತ್ರ ಚಾಕುವಿನಿಂದ ಏಳು ಬಾರಿ ಇರಿದ ಘಟನೆ ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ, ಚೆನ್ನೈ ನಿವಾಸಿ ವಿಘ್ನೇಶ್ ಎಂದು ಗುರುತಿಸಲಾಗಿದೆ. ವಿಘ್ನೇಶ್ ವೈದ್ಯ ಡಾ.ಬಾಲಾಜಿ...
ಸ್ವಾರಸ್ಯಕರ ಸಂಗತಿಯೆಂದರೆ ಸರ್ಕಾರದ ನಿಘಂಟಿನಲ್ಲಿ ಅರ್ಬನ್ ನಕ್ಸಲ್ ಎಂಬುದೇ ಇಲ್ಲ ಎಂದು ಸ್ವತಃ ಮೋದಿ ಸರ್ಕಾರವೇ ಸಂಸತ್ತಿನಲ್ಲಿ ಹಲವು ಬಾರಿ ಹೇಳಿತ್ತು. ಈ ದುಷ್ಕೃತ್ಯ ಏನೆಂದು ಸರ್ಕಾರಕ್ಕೆ ಗೊತ್ತಿಲ್ಲ.
ಪ್ರಶ್ನೆ ಹೀಗಿತ್ತು: "ಈ ನಗರ...
ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರದ್ದು ತಪ್ಪಿಲ್ಲ ಎಂಬುದು ತೀರ್ಮಾನವಾದರೆ ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಬಹುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ಹಿಂದೆ ಜಾರ್ಜ್ ಅವರ ಮೇಲೆ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಜನರ ಪೈಕಿ 97 ಮಂದಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠವು...