ಶಿಗ್ಗಾಂವಿ | ಮನೆಗಳ ಹಕ್ಕುಪತ್ರ ನೀಡದ್ದಕ್ಕೆ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಮನೆಗಳಿಗೆ ಹಕ್ಕುಪತ್ರವನ್ನೇ ನೀಡಿಲ್ಲ ಎಂದು ಆರೋಪಿಸಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸವಣೂರಿನ ದಂಡಿನಪೇಟೆಯ 500ಕ್ಕೂ ಹೆಚ್ಚು ಮತದಾರರು, ಮತದಾನ ಬಹಿಷ್ಕಾರ ಮಾಡಿದ್ದಾರೆ. 'ಚುನಾವಣಾ ಬಹಿಷ್ಕಾರ ಪ್ರದೇಶ' ಎಂದು ಫಲಕ ಹಾಕಿರುವ ಮತದಾರರು, "ನಮಗೆ ಮನೆಯ...

ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ | ರಾಯಚೂರು ಯುವಕನ ಬಂಧನ!

ಬಿಷ್ಣೋಯ್ ಹೆಸರು ಇರುವ ಹಾಡಿನ ವಿಚಾರದಲ್ಲಿ ಸಲ್ಮಾನ್‌ ಖಾನ್‌ ಅವರಿಗೆ ಬಂದ ಜೀವ ಬೆದರಿಕೆ ಪ್ರಕರಣಕ್ಕೆ ತಿರುವು ಲಭಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನ ಮುಂಬರುವ ಸಿನಿಮಾದ ಗೀತರಚನೆಕಾರ, ರಾಯಚೂರು ಯುವಕನನ್ನು ಬಂಧಿಸಲಾಗಿದೆ. ಬಿಷ್ಣೋಯ್...

ಮಂಗಳೂರು | ಬದುಕಲಂತೂ ಬಿಡುತ್ತಿಲ್ಲ, ಸಾಯುವುದಕ್ಕಾದರೂ ಅನುಮತಿ ಕೊಡಿ: ರಾಷ್ಟ್ರಪತಿಗೆ ವೃದ್ಧ ದಂಪತಿ ಪತ್ರ

ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು ಬದುಕುತ್ತಿದ್ದ ವೃದ್ಧ ದಂಪತಿಗಳ ಮನೆಯನ್ನು ಅಧಿಕಾರಿಗಳು ಏಕಾಏಕಿ ಧ್ವಂಸಗೊಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಮನೆ ಕಳೆದುಕೊಂಡು ನಿರಾಶ್ರಿತರಾಗಿರುವ ದಂಪತಿ, ಅಧಿಕಾರಿಗಳು ನಮ್ಮನ್ನು...

ಬಿಜೆಪಿ ಸರ್ಕಾರದ ಕೋವಿಡ್‌ ಅಕ್ರಮ ಬಗ್ಗೆ ಪ್ರಧಾನಿ ಮೋದಿ ತುಟಿ ಬಿಚ್ಚಲಿ: ಸಿಎಂ ಸಿದ್ದರಾಮಯ್ಯ ಆಗ್ರಹ

ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್‌ನ್ನು 2,140 ರೂ.ಗೆ ಖರೀದಿ ಮಾಡಿದ್ದಾರೆ. ಭ್ರಷ್ಟಾಚಾರ ಮಾಡಿರುವುದು...

ಬೀದರ್‌ | ಒಗ್ಗರಣೆ ಅನ್ನ ಸೇವನೆ : 50 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

ಬೀದರ್ ಜಿಲ್ಲೆಯ‌ ಹುಮನಾಬಾದ್‌ ತಾಲೂಕಿನ ಕಲ್ಲೂರ್‌ ರಸ್ತೆಯಲ್ಲಿರುವ ಬಸವತೀರ್ಥ ವಿದ್ಯಾಪೀಠ ಗುರುಕುಲ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವನೆಯಿಂದಾಗಿ 50 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಬೆಳಗ್ಗೆ ಘಟನೆ ಸಂಭವಿಸಿದ್ದು,...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: slider