ಧಾರ್ಮಿಕ ವ್ಯಕ್ತಿಯಾಗುವುದರ ಅರ್ಥ ನ್ಯಾಯಯುತವಾಗಿ ಬಾಳುವುದೇ ಹೊರತು, ತರತಮ ಎಣಿಸುವುದಲ್ಲ ಎಂಬುದು ಅಂಬೇಡ್ಕರ್ ವಿವೇಕವಾಗಿತ್ತು. ಆ ವಿವೇಕದ ದಾರಿಯನ್ನು ದಲಿತರು ಇನ್ನೂ ತುಳಿಯದಿರುವುದರಿಂದಲೇ ಈ ಆಧುನಿಕ 21ನೇ ಶತಮಾನದಲ್ಲೂ ದೇವಾಲಯಗಳ ಪ್ರವೇಶ ನಿರ್ಬಂಧಕ್ಕೆ...
ಆರೋಪಿಗಳಾಗಲಿ, ತಪ್ಪಿತಸ್ಥರಾಗಿರಲಿ ಯಾರದ್ದೇ ಮನೆಗಳು, ಆಸ್ತಿಗಳನ್ನು ನೆಲಸಮ ಮಾಡಬಾರದು. ಬುಲ್ಡೋಜರ್ ಕಾರ್ಯಾಚರಣೆ ಸ್ವೀಕಾರಾರ್ಹವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, 'ಬುಲ್ಡೋಜರ್ ಕ್ರಮ'ವನ್ನು ನಿಷೇಧಿಸಿ ಮಹತ್ವದ ತೀರ್ಪು ನೀಡಿದೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್...
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಬುಧವಾರ ಮತದಾನ ನಡೆಯುತ್ತಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ವಯನಾಡ್ನಲ್ಲಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿದಿದ್ದು, ಅವರ ರಾಜಕೀಯ ಭವಿಷ್ಯವನ್ನು ಕ್ಷೇತ್ರದ...
ಲೋಕಾಯುಕ್ತ ಪೊಲೀಸರು ಮಂಗಳವಾರ ಭ್ರಷ್ಟರ ಬೇಟೆ ಮುಂದುವರಿಸಿದ್ದು, ರಾಜ್ಯಾದ್ಯಂತ ಏಕಕಾಲಕ್ಕೆ 8 ಅಧಿಕಾರಿಗಳಿಗೆ ಸೇರಿದ 37 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ದಾಳಿಗೆ ಒಳಗಾದ ಅಧಿಕಾರಿಗಳ ಬಳಿ 22.50 ಕೋಟಿ ರೂ....
ರಾಜ್ಯದಲ್ಲಿ ಇಂದು (ಬುಧವಾರ, ನ.13) ನಡೆಯುತ್ತಿರುವ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.
ಮೂರು ಕ್ಷೇತ್ರಗಳಲ್ಲಿ ಮತದಾರರು ಉತ್ಸಾಹದಿಂದ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. ಮತದಾನ ಆರಂಭಕ್ಕೂ...