ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ಮೇಲೆ ಬೀದರ್, ಹಾವೇರಿ, ದಾವಣಗೆರೆ ಹಾಗೂ ಬೆಳಗಾವಿ ಸೇರಿದಂತೆ ಹಲವು ಜೆಲ್ಲೆಗಳಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಳಗಾವಿ...
ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ...
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಮತ್ತು ಕುಕಿ-ಜೋ ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘರ್ಷಣೆಯಲ್ಲಿ 10 ಮಂದಿ ಕುಕಿ ಬಂಡುಕೋರರನ್ನು ಸಿಆರ್ಪಿಎಫ್ ಹತ್ಯೆಗೈದಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆ...
ಮಠಗಳಿಗೆ, ದೇವಸ್ಥಾನಗಳಿಗೆ ಸಿಕ್ಕ ಕಾನೂನಿನ ಅವಕಾಶ ಮುಸ್ಲಿಮರ ವಕ್ಫ್ ಗೆ ಇಲ್ಲವೇ? ವಕ್ಫ್ ಗೆ ಬಂದಿರುವ ಜಮೀನುಗಳು ಕೂಡಾ ಇಸ್ಲಾಮಿಕ್ ಭಕ್ತರಿಂದ ಬಂದಿರುವ ದಾನದ ಜಮೀನುಗಳೇ ಆಗಿವೆ. ಮುಸಲ್ಮಾನರು ದಾನ ಮಾಡಿದ ಆಸ್ತಿ...
ಹಿಂದು ಮಹಾ ಸಾಗರದಿಂದ ಬಂಗಾಳ ಕೊಲ್ಲಿ ಎಡೆಗೆ ಮತ್ತೊಂದು ಚಂಡಮಾರುತ ಬೀಸುತ್ತಿದ್ದು, ಕರ್ನಾಟಕವೂ ಸೇರಿದಂತೆ ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವೆಂಬರ್ 14ರಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ...