ನ್ಯಾ. ಡಿ ಕುನ್ಹಾ ವಿರುದ್ಧ ಹೇಳಿಕೆ; ಪ್ರಲ್ಹಾದ್‌ ಜೋಶಿ ವಿರುದ್ಧ ರಾಜ್ಯಪಾಲರಿಗೆ ಸಚಿವರಿಂದ ದೂರು

ಕೊರೋನಾ ಕಾಲದಲ್ಲಿ ಬಿಜೆಪಿ ಸರ್ಕಾರ ನಡೆಸಿದ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಆಯೋಗದ ಮುಖ್ಯಸ್ಥ ನ್ಯಾ. ಮೈಕಲ್‌ ಡಿ ಕುನ್ಹಾ ಅವರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್‌ ವಿರುದ್ಧ...

ಸಮಾಜದ ಗೌರವಕ್ಕಾಗಿ ದೇವೇಗೌಡರ ಅಪಮಾನ ಸಹಿಸಿಕೊಂಡಿದ್ದೇವೆ: ಮಾಜಿ ಸಂಸದ ಡಿ ಕೆ ಸುರೇಶ್‌

ದೇವೇಗೌಡರು ಬಾಲಗಂಗಾಧರನಾಥ ಸ್ವಾಮೀಜಿಗಳನ್ನೇ ಬಿಡಲಿಲ್ಲ, ಇನ್ನು ಈ ಸಮಾಜದ ಬೇರೆಯವರನ್ನು ಬಿಡುತ್ತಾರಾ. ಜೆಡಿಎಸ್ ಕಾರ್ಯಕರ್ತರೇ ಜಾತಿ ವ್ಯಾಮೋಹಕ್ಕೆ ಹೋಗಬೇಡಿ. ಯೋಗೇಶ್ವರ್ ಕೂಡ ಒಕ್ಕಲಿಗನೇ. ನಾನು ಒಕ್ಕಲಿಗನೇ. ಬಾಲಕೃಷ್ಣ ಅವರೂ ಒಕ್ಕಲಿಗರೇ. ದೇವೇಗೌಡರು, ಕುಮಾರಸ್ವಾಮಿ...

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ: ಯಾರಿಗೆ ಒಲಿಯಲಿವೆ ಮೂರು ಕ್ಷೇತ್ರಗಳು?

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಪ್ರಧಾನಿ ದೇವೇಗೌಡ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂತೋಷ್ ಲಾಡ್, ಜನಾರ್ದನ...

ದೇವೇಗೌಡರೇ ನಿಮ್ಮ ಪಾಳೆಗಾರಿಕೆ, ಹೊಟ್ಟೆಯುರಿ ನಿಮ್ಮನ್ನೇ ಸುಡುತ್ತದೆ: ಸಿಎಂ ಸಿದ್ದರಾಮಯ್ಯ ಕಿಡಿ

ಆಕಸ್ಮಿಕವಾಗಿ ಪ್ರಧಾನಿಯಾದ ದೇವೇಗೌಡರು ಪಾಳೆಗಾರಿಕೆ ಮಾತ್ರ ಬಿಡಲ್ಲ. ದಲಿತರು, ಹಿಂದುಳಿದವರನ್ನು ಕಂಡ್ರೆ ಅವರಿಗೆ ಆಗಲ್ಲ. ಒಕ್ಕಲಿಗರನ್ನು ಬೆಳೆಯಲು ಬಿಡಲ್ಲ. ಇದೆಲ್ಲಾ ಪಾಳೇಗಾರಿಕೆ ಅಲ್ವಾ? ಮೊಮ್ಮಗನಿಗಾಗಿ ಒಂದು ವಾರದಿಂದ ಚನ್ನಪಟ್ಟಣದಲ್ಲೇ ಇದ್ದಾರೆ. ಜೆಡಿಎಸ್ ಅಥವಾ...

ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಶ್ರಮಿಸುತ್ತಿರುವ ದೇವೇಗೌಡರು, ಪ್ರಜ್ವಲ್ ಕೃತ್ಯ ಖಂಡಿಸುವುದಿಲ್ಲವೇಕೆ?

ದೇವೇಗೌಡರದು ಪಕ್ಷ, ಜಾತಿ, ಪಂಥಗಳನ್ನು ಮೀರಿದ ಮುತ್ಸದ್ದಿತನ. ಎದುರಾಳಿಗಳು ಆತ್ಮಾವಲೋಕನ ಮಾಡಿಕೊಳ್ಳುವಂತಹ ಮಾತು – ನಡವಳಿಕೆ ಅವರಿಂದ ಬರಬೇಕಿತ್ತು. ಅದರಿಂದ ರಾಜ್ಯಕ್ಕೂ ಒಳ್ಳೆಯದಾಗುತ್ತಿತ್ತು. ಆದರೆ, ಅವರು ತಮ್ಮ ಕುಟುಂಬದ ಕುಡಿಗಳಿಗೆ ಅಧಿಕಾರ ಪಡೆದುಕೊಳ್ಳಲು...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: slider