ದಶಕಗಳಿಂದ ಉಳುಮೆ ಮಾಡುತ್ತಿರುವ ಜಮೀನಿಗೆ ನೋಟಿಸ್ ಎಂದಾಕ್ಷಣ ರೈತರು ಆತಂಕಕ್ಕೆ ಒಳಗಾಗೋದು ಸಹಜ. ಆದರೆ, ಅದನ್ನ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದಕ್ಕೆ ಬಳಸಿಕೊಳ್ಳೋದು; ಅದಕ್ಕಾಗಿ ಜಂಟಿ ಸಂಸದೀಯ ಸಮಿತಿಯ ಹೆಸರು ಎತ್ತಿಕೊಳ್ಳೋದು, ಸರ್ಕಾರಿ...
ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆ ತಂದಿದ್ದು ನಾನೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.
ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಸತತ 4ನೇ ದಿನ ಚನ್ನಪಟ್ಟಣ ತಾಲ್ಲೂಕಿನ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿಯಾಗಿದ್ದ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ...
ಕಳೆದು ಒಂದು ತಿಂಗಳಿನಿಂದ ಕರ್ನಾಟಕವೂ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ನಾಲ್ಕೈದು ದಿನಗಳಿಂದ ಮಳೆ ಕಡಿಮೆಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ...
ಕೊರೋನ ಸಮಯದಲ್ಲಿ 1,163.65 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದ ಬಿಜೆಪಿ ಸರ್ಕಾರ, 3,392 ಕೋಟಿ ರೂ.ಗಳ ಲೆಕ್ಕ ತೋರಿಸಿ, ಸುಮಾರು 2,200 ಕೋಟಿ ರೂ. ಲೂಟಿ ಮಾಡಿದೆ ಎಂದು ಆರೋಪಿಸಲಾಗಿದೆ. ಈ ಎಲ್ಲ...