ಒಂದು ವೇಳೆ ಇರಾನ್ ಬಳಿ ಪರಮಾಣು ಅಸ್ತ್ರವಿದ್ದಿದ್ದರೆ ಪರಿಸ್ಥಿತಿ ಅತ್ಯಂತ ಭೀಕರವಾಗುತ್ತಿತ್ತು. ಅದು ಇಸ್ರೇಲ್ ಮತ್ತು ಮಧ್ಯಪ್ರಾಚ್ಯವನ್ನೇ ನಾಶಪಡಿಸುತ್ತಿತ್ತು. ಆದರೆ ಇರಾನ್‌ಗೆ ಪರಮಾಣು ಅಸ್ತ್ರ ಹೊಂದುವ ಅವಕಾಶವನ್ನು ತಮ್ಮ ಆಡಳಿತ ಯಾವುದೇ ಕಾರಣಕ್ಕೂ...
ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ (BRICS) ಶೃಂಗಸಭೆಯ ಹಿನ್ನೆಲೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ದ್ವಿಪಕ್ಷೀಯ ಭೇಟಿಗೆ ವೇದಿಕೆ ಸಜ್ಜಾಗಿದೆ....
ವಾರಕ್ಕೆ ಐದು ದಿನಗಳ ಕೆಲಸದ ಅವಧಿಯನ್ನು ಜಾರಿಗೆ ತರಬೇಕು ಮತ್ತು ಪರಿಷ್ಕೃತ ‘ಕಾಮಗಾರಿ ಆಧಾರಿತ ಪ್ರೋತ್ಸಾಹಕ’ (PLI) ಯೋಜನೆಯನ್ನು ಹಿಂಪಡೆಯಬೇಕು ಎಂಬ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದೇಶದ ಪ್ರಮುಖ ಬ್ಯಾಂಕ್ ಯೂನಿಯನ್‌ಗಳು...
ಸುಮಾರು 35 ವರ್ಷಗಳ ಕಾಲ ಸರ್ಕಾರಿ ಸೇವೆಯಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ಎಸ್‌ಐಆರ್ ಪ್ರಕ್ರಿಯೆಯಡಿ ಚುನಾವಣಾ ಆಯೋಗ ನೋಟಿಸ್ ನೀಡಿದೆ....
ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅಧಿಕಾರವನ್ನು ವೈಯಕ್ತಿಕ ಪ್ರತಿಷ್ಠೆಗಾಗಿ ಬಳಸದೆ, ಅದನ್ನು ಸಾರ್ವಜನಿಕ ಸೇವೆಯ ಸಾಧನವನ್ನಾಗಿ ಕಂಡ ಹಿರಿಯ ನಾಯಕರ ಪೈಕಿ ಹರಳಹಳ್ಳಿ ಮುದ್ದುಬಸಪ್ಪ ಚನ್ನಬಸಪ್ಪ(ಎಚ್.ಎಂ. ಚನ್ನಬಸಪ್ಪ) ಅವರು ಪ್ರಮುಖರು. ಸ್ವಾತಂತ್ರ್ಯ ಹೋರಾಟದ ದಿನಗಳಿಂದ...