ಒಂದು ವರ್ಷಕ್ಕೂ ಅಧಿಕ ಕಾಲದಿಂದ ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ಒದಗಿಸಬೇಕು ಎಂದು ಒತ್ತಾಯಿಸಿ ಪ್ರತಿಭಟಿಸುತ್ತಿರುವ ರೈತರಿಗೆ ದೇಶದ್ರೋಹಿಗಳೆಂಬ ಹಣೆಪಟ್ಟಿಯನ್ನು ಕೇಂದ್ರ ಸರ್ಕಾರ ಕಟ್ಟುತ್ತಿದೆ. ರೈತರ ಪರ ನಿಲ್ಲಬೇಕಾದ ಸರ್ಕಾರ ರೈತರ...
ವೇದಿಕೆಯಲ್ಲಿ ಪ್ರದರ್ಶನದ ಸಂದರ್ಭದಲ್ಲಿ ಕೋಳಿ ಕೊಂದು ರಕ್ತ ಕುಡಿದ ಆರೋಪದ ಮೇಲೆ ಅರುಣಾಚಲ ಪ್ರದೇಶದ ಕಲಾವಿದನ ಮೇಲೆ ಪ್ರಕರಣ ದಾಖಲಾಗಿದೆ. ವೇದಿಕೆಯ ಪ್ರದರ್ಶನದ ವೇಳೆ ಕಲಾವಿದ ಕೋನ್ ವಾಯ್ ಸನ್ ಕೋಳಿಯ ಕತ್ತು...
ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲ್ಯಾನ್ ಮಾಡಿದ್ದರು. ಹೀಗಾಗಿ ಜೊತೆಯಲ್ಲಿದ್ದುಕೊಂಡೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದ ಆಶಾ ಸ್ವೀಟ್ಸ್ ಕಂಪನಿ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಬಿದ್ದು ಕಾರ್ಮಿಕರಿಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಶಾ ಸ್ವೀಟ್ಸ್ ಮಾಲೀಕ ಮಯೂರ್ ಅವರನ್ನು...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಿರುಕುಳ ತಾಳಲಾರದೆ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡರು. ಇದೇ ರೀತಿ ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ಎಸ್ಡಿಎ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಸರ್ಕಾರಿ...