ಏಕದಿನ ಸರಣಿಗಾಗಿ ಆಸ್ಟ್ರೇಲಿಯ ಪ್ರವಾಸಕ್ಕೆ ತೆರಳಿದ್ದ ಪಾಕಿಸ್ತಾನ ತಂಡ ಮೊದಲ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಸೋಲನುಭವಿಸಿದೆ.
ಇಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 203...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ.
ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ....
ಬಾಲಿವುಡ್ ನಟ ಶಾರುಕ್ ಖಾನ್ ನವಂಬರ್ 2 ರಂದು ತಮ್ಮ 59ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳೊಂದಿಗೆ ಸಿಗರೇಟ್ ಸೇವನೆ ತ್ಯಜಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕಳೆದ 30 ವರ್ಷಗಳಿಂದ...
ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿಗೆ ತಂದ ಐದು ಗ್ಯಾರಂಟಿಗಳು ಸದ್ಯ ದೇಶದಾದ್ಯಂತ ವಿವಿಧ ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿ ಕಂಡೂ ಕಾಣದಂತೆ ತೂರಿಕೊಳ್ಳುತ್ತಿವೆ. ಅದರಲ್ಲೂ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಕರ್ನಾಟಕದ ಗ್ಯಾರಂಟಿಯ ಪ್ರೇರಣೆ ಹೆಚ್ಚಾಗಿದೆ....
ಭಾರತೀಯ ವಾಯುಪಡೆಯ (ಐಎಎಫ್) ಮಿಗ್ -29 ಯುದ್ಧ ವಿಮಾನ ಸೋಮವಾರ ಆಗ್ರಾದಲ್ಲಿ ಪತನಗೊಂಡಿದೆ. ವಿಮಾನ ಪತನಗೊಳ್ಳುತ್ತಿದ್ದಂತೆಯೇ ಪೈಲಟ್‌ಗಳಿಬ್ಬರನ್ನು ಕಾಪಾಡಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಈ ಅಪಘಾತದ...