ವಕ್ಫ್ ಆಸ್ತಿ ಕಾಪಾಡ್ತೀವಿ ಎಂದಿದ್ದ ಬಿಜೆಪಿಯವರು ಈಗ ಡಬಲ್ ಗೇಮ್ ಆಡಬಹುದಾ: ಸಿದ್ದರಾಮಯ್ಯ ಪ್ರಶ್ನೆ

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ...

ಮಹಾರಾಷ್ಟ್ರ | ನಾಮಪತ್ರ ಹಿಂಪಡೆಯಲು ತಮ್ಮ ಅಭ್ಯರ್ಥಿಗಳಿಗೆ ಮನೋಜ್ ಜಾರಂಗೆ ಮನವಿ

ಮರಾಠ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಮನೋಜ್ ಜಾರಂಗೆ ಪಾಟೀಲ್ ಮಹಾರಾಷ್ಟ್ರ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. 10-15 ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಿಸಿ ಒಂದು ದಿನದ ನಂತರ ಯೂ-ಟರ್ನ್​ ತೆಗೆದುಕೊಂಡಿದ್ದಾರೆ. ತಮ್ಮ...

ಉತ್ತರಾಖಂಡ | ಕಮರಿಗೆ ಉರುಳಿದ ಬಸ್; 36 ಮಂದಿ ದಾರುಣ ಸಾವು

ಬಸ್ ಒಂದು ಆಳವಾದ ಕಮರಿಗೆ ಉರುಳಿ ಬಿದ್ದು ಕನಿಷ್ಠ 36 ಮಂದಿ ಸಾವನ್ನಪ್ಪಿ, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. 22 ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು...

ಪಣಜಿ ಸಿನಿಮೋತ್ಸವ | ಆಳುವ ಪಕ್ಷದ ಅಜೆಂಡಾಗಳನ್ನು ಬಿಂಬಿಸುವ ಸಿನಿಮಾಗಳಿಗೆ ಅವಕಾಶ!

ಈ ಮೊದಲು ಸಿನಿಮೋತ್ಸವವನ್ನು ದೇಶದ ಪ್ರಮುಖ ಸಿನಿಮಾ ಗಣ್ಯರೊಬ್ಬರು ಉದ್ಘಾಟಿಸುವ ಪರಿಪಾಠ ಇತ್ತು. ಈಗ ಕೇಂದ್ರ ಸರ್ಕಾರ ಪ್ರಸಾರ ಖಾತೆ ಸಚಿವರೇ ಉದ್ಘಾಟನೆ ಮಾಡುತ್ತಾರೆ. ಹಿಂದೆ ಉದ್ಘಾಟನಾ ವೇದಿಕೆಯಲ್ಲಿ ಸಿನಿಮಾ ಹೊರತಾದ ಮಾತುಗಳಿಗೆ...

ಚನ್ನಪಟ್ಟಣದ ಅಭಿವೃದ್ಧಿ ಕೆಲಸ ನೋಡಿ ಜನ ಅಂಕ ನೀಡುತ್ತಾರೆ: ಡಿಸಿಎಂ ಡಿ ಕೆ ಶಿವಕುಮಾರ್

ಚದುರಂಗ ಆಡಿದವರೆಲ್ಲಾ ಮುಳುಗಿ ಹೋಗಿದ್ದಾರೆ. ಜನರಿಗೆ ಏನು ಲಾಭವಾಗಿದೆ, ಯಾರ್ಯಾರು ಏನೇನು ಕೆಲಸ ಮಾಡಿದ್ದಾರೆ ಎನ್ನುವುದರ ಆಧಾರದ ಮೇಲೆ ಜನ ಈ ಬಾರಿಯ ಚುನಾವಣೆ ತೀರ್ಮಾನ ಮಾಡಲಿದ್ದಾರೆ ಎಂದು ಡಿಸಿಎಂ ಡಿ ಕೆ...

ಜನಪ್ರಿಯ

ತುಮಕೂರು | ಕನ್ನಡದ ಬೆಳವಣಿಗೆಗೆ ಜಾತಿ, ಧರ್ಮಗಳ ಗಡಿಗಳಿಲ್ಲ: ಪ್ರೊ. ಎಸ್. ಮಲ್ಲಣ್ಣ

 ಕನ್ನಡ ಭಾಷೆಯ ಬೆಳವಣಿಗೆಗೆ ಜಾತಿ ಮತ್ತು ಧರ್ಮಗಳ ಗಡಿಗಳು ಎಂದಿಗೂ ಅಡ್ಡಿಯಾಗಿಲ್ಲ....

ಬೂತ್ ಮಟ್ಟದಲ್ಲಿ ‘ವೋಟ್ ಬಚಾವೋ’ ಅಭಿಯಾನ ಚುರುಕುಗೊಳಿಸಿದ ಕಾಂಗ್ರೆಸ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು ಮುಖ್ಯ...

ಶಿರಸಿ | ಸಂಚಾರ ಪೊಲೀಸ್ ಠಾಣೆಯ ಮೂವರು ಹೆಡ್ ಕಾನ್ಸ್‌ಟೇಬಲ್‌ಗಳು ಅಮಾನತು

ಶಿರಸಿ: ಕರ್ತವ್ಯದ ವೇಳೆ ಮೇಲಧಿಕಾರಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬೆದರಿಕೆ ಹಾಕಿದ ಆರೋಪದ...

ಚಿಕ್ಕಮಗಳೂರು | ಜೇನುನೋಣ ದಾಳಿಗೆ ಕಾರ್ಮಿಕ ಸಾವು 

ತರೀಕೆರೆ ತಾಲೂಕಿನ ಕೋರನಹಳ್ಳಿ ಗ್ರಾಮದಲ್ಲಿ ಹೊಲದಲ್ಲಿ ಬಾಳೆ ಗಿಡಗಳನ್ನು ನೆಡುವ ವೇಳೆ ಏಕಾಏಕಿ...

Tag: slider