ಈಗ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದೆ. ಇಂತಹ ಸಮಯದಲ್ಲಿ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿಗೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ವಿಚಾರಗಳು ಬೇಕು. ಅದಕ್ಕಾಗಿಯೇ, ವಕ್ಫ್ ಆಸ್ತಿ ವಿಚಾರವನ್ನು ವಿವಾದಕ್ಕೆ ಸಿಲುಕಿಸಿ, ರಾಜ್ಯದಲ್ಲಿ ಗದ್ದಲ ಸೃಷ್ಟಿಸುತ್ತಿದೆ....
ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಹೊಸ ಅಧ್ಯಕ್ಷರು ತಿರುಮಲ ದೇವಸ್ಥಾನದಲ್ಲಿ ಹಿಂದೂಗಳು ಮಾತ್ರ ಸಿಬ್ಬಂದಿಗಳಾಗಬಹುದು ಎಂದು ಪ್ರತಿನಿಧಿಸಿದ್ದಾರೆ. ಹಾಗಿದ್ದಾಗ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರು ಯಾಕೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.
ಅಕ್ಟೋಬರ್...
ಹಾಂಗ್ ಕಾಂಗ್ನಲ್ಲಿ ನಡೆಯುತ್ತಿರುವ ಹಾಂಗ್ ಕಾಂಗ್ ಸಿಕ್ಸಸ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಪಂದ್ಯ ನಡೆದಿದೆ. ಈ ವೇಳೆ, ಭಾರತ ತಂಡದ ರಾಬಿನ್ ಉತ್ತಪ್ಪ ಬರೋಬ್ಬರಿ 37 ರನ್ಗಳನ್ನು ಕೊಟ್ಟಿದ್ದಾರೆ. ಅವರ...
ಮಾಧ್ಯಮಗಳು ಪಕ್ಷಪಾತಿಯಾಗಿರಬೇಕೇ ಹೊರತು ಕೃತಕ ತಟಸ್ಥ ಪಾತ್ರ ವಹಿಸಬಾರದು. ಆದರೆ, ಆ ಪಕ್ಷಪಾತವು ನೊಂದವರ ಪರವಾಗಿ, ಸತ್ಯದ ಪರವಾಗಿ, ಸೌಹಾರ್ದತೆಯ ಪರವಾಗಿ ಇರಬೇಕೇ ಹೊರತು ದಾಳಿಕೋರರ ಪರವಾಗಿಯಲ್ಲ. ಒಂದು ವೇಳೆ ಮಾಧ್ಯಮಗಳ ವರದಿಗಳ...
ಒಮ್ಮೊಮ್ಮೆ ಬರದಿಂದ ತತ್ತರಿಸುವ ಅನ್ನದಾತರು, ಮಗದೊಮ್ಮೆ ನೆರೆಯಿಂದ ಸಂಕಷ್ಟ ಅನುಭವಿಸುತ್ತಾರೆ. ಇದರ ನಡುವೆ ಎಲ್ಲ ಸರಿಯಾಗಿ ಉತ್ತಮ ಇಳುವರಿ ಬಂತು ಎನ್ನುತ್ತಿರುವಾಗಲೇ ಸಮರ್ಪಕ ಬೆಲೆ ಸಿಗದೆ ಕಂಗಾಲಾಗುವ ಪರಿಸ್ಥಿತಿ ಎದುರಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ರೈತರು...