ರಾಜ್ಯೋತ್ಸವ | ನಾವು ಕೊಡುವುದು ₹4 ಲಕ್ಷ ಕೋಟಿ, ಕೇಂದ್ರದಿಂದ ಮರಳಿ ಬರುವುದು ₹50 ಸಾವಿರ ಕೋಟಿ ಮಾತ್ರ: ಸಿಎಂ

ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರವು ತಾರತಮ್ಯ ಮಾಡುತ್ತಿದೆ. 15ನೇ ಹಣಕಾಸಿನ ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಅದನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ರಾಜ್ಯೋತ್ಸವ...

ರಾಜ್ಯೋತ್ಸವ ವಿಶೇಷ | ನಮ್ಮ ‘ಕನ್ನಡ’ದ ಐದು ಮುಖ್ಯ ಗುಣಗಳು

ನಾವು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ನಾವು ಮರೆಯದೇ ಅರಿಯಬೇಕಾಗಿರುವ ಐದು ಕನ್ನಡದ ಗುಣಗಳಿವು. 'ಕನ್ನಡತನ' ಸಂಶೋಧನಾ ಕೃತಿ ಕನ್ನಡದ ಈ ಐದು ಮುಖ್ಯ ಗುಣಗಳನ್ನು ಗುರುತಿಸಿದೆ. ಅವುಗಳೆಂದರೆ:1. ಪ್ರಜಾಪ್ರಭುತ್ವಕ್ಕೆ...

ಶೀಘ್ರದಲ್ಲೇ ಹಸೆಮಣೆ ಏರಲಿರುವ ನಟ ಡಾಲಿ ಧನಂಜಯ್‌

ಪ್ರಸಿದ್ಧ ಕನ್ನಡ ನಟ ಡಾಲಿ ಧನಂಜಯ್‌ ಅವರು ಧನ್ಯತಾ ಎಂಬ ವೈದ್ಯೆಯನ್ನು ವಿವಾಹವಾಗುತ್ತಿದ್ದಾರೆ. ಫೆಬ್ರುವರಿ 16 ರಂದು ಮೈಸೂರಿನಲ್ಲಿ ಅದ್ಧೂರಿ ಮದುವೆ ನಡೆಯಲಿದೆ. ಧನ್ಯತಾ ಅವರು ಚಿತ್ರದುರ್ಗ ಮೂಲದವರು ಮತ್ತು ಮೈಸೂರಿನಲ್ಲಿ ವ್ಯಾಸಂಗ...

69ನೇ ಕನ್ನಡ ರಾಜ್ಯೋತ್ಸವ: ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿದ ಸಿಎಂ

69ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿದರು.  ಶುಕ್ರವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿದರು. ರಾಷ್ಟ್ರ ಧ್ವಜ...

ಹವಾಮಾನ ವರದಿ | ರಾಜ್ಯದ 20 ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 20 ಜಿಲ್ಲೆಗಳಲ್ಲಿ ಶುಕ್ರವಾರವೂ ಸೇರಿದಂತೆ ಇನ್ನೂ ಎರಡು ದಿನ ಮಳೆಯಾಗಲಿದೆ. ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಆಚರಣೆಯ ಸಂಭ್ರಮದಲ್ಲಿರುವ ಜನರಿಗೆ ಮಳೆ ತಂಪೆರೆಯಲಿದೆ. ಪಟಾಕಿ ಸಿಡಿತದಿಂದ...

ಜನಪ್ರಿಯ

ಬೆಳಗಾವಿ | ದರ್ಗಾ, ಬಹುಪಯೋಗಿ ಭವನಕ್ಕೆ ಶಂಕುಸ್ಥಾಪನೆ

ಬೆಳಗಾವಿ ಜಿಲ್ಲಾ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ದರ್ಗಾ ಎಸ್ಟೇಟ್ ವಕ್ಫ್...

ಐಐಟಿ ರೂರ್ಕಿ ವಿದ್ಯಾರ್ಥಿ ಆತ್ಮಹತ್ಯೆ: 70 ಪರೀಕ್ಷೆಗಳು ನವೆಂಬರ್ 22ಕ್ಕೆ ಮುಂದೂಡಿಕೆ! 

ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ರೂರ್ಕಿಯ 20 ವರ್ಷದ ವಿದ್ಯಾರ್ಥಿಯೊಬ್ಬರು...

ಚಿಂತಾಮಣಿ | ವೇಶ್ಯಾವಾಟಿಕೆ ಅಡ್ಡಿ ಮೇಲೆ ನಗರ ಠಾಣೆ ಪೊಲೀಸ್ ದಾಳಿ

ಚಿಂತಾಮಣಿ ನಗರದ ಟ್ಯಾಂಕ್ ಬಾಂಡ್ ರಸ್ತೆಯ ಮನೆಯೊಂದರಲ್ಲಿ ಸುಮಾರು ದಿನಗಳಿಂದ ನಡೆಸುತ್ತಿದ್ದ...

ಬಾಗಲಕೋಟೆ |ಮಕ್ಕಳಿಗೆ ಪಠ್ಯದ ಜೊತೆಗೆ ಜೀವನ ಮೌಲ್ಯಗಳ ಸಂಸ್ಕಾರವೂ ಅಗತ್ಯ: ಪ್ರವೀಣ ಗುಂಡಗಾವಿ

ಮಕ್ಕಳಲ್ಲಿ ಉತ್ತಮ ಗುಣ, ಸಂಸ್ಕಾರ ಮತ್ತು ಸಾಮಾಜಿಕ ಜವಾಬ್ದಾರಿಯ ಮನೋಭಾವ ಬೆಳೆಸುವ...

Tag: slider