ಡಾ. ಎಚ್.ಎನ್ ಅವರಿಗೆ ವೈಚಾರಿಕ, ವೈಜ್ಞಾನಿಕವಾಗಿ ಮನೋಧರ್ಮದ ಮೇಲೆ ಅಪಾರ ನಂಬಿಕೆ ಇತ್ತು. ಮೌಢ್ಯ ವಿರೋಧಿ ನಿಲುವು ತಮ್ಮ ಬದುಕಿನ ಭಾಗವಹಿಸಿಕೊಂಡು ಅನೇಕ 'ಪವಾಡ ಪುರುಷ' ಬಾಬಾಗಳ ಪವಾಡಗಳಿಗೆ ಸವಾಲೆಸೆದು ಮೌಢ್ಯ ಬಿತ್ತುವರ...
ಬೆಂಗಳೂರು ನಗರ ಸಂಚಾರ ದಟ್ಟಣೆ ಪರಿಹಾರಕ್ಕೆ ಉಪನಗರ ರೈಲು ಪರಿಹಾರವಾಗಲಿದೆ
ಮೂಲಸೌಕರ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಕೈಗಾರಿಕಾ ಸಚಿವರು
ಬೆಂಗಳೂರಿನ ಸುತ್ತಲಿನ ನಗರದ ಜೊತೆಗೆ ಹೊರಗಿರುವ ನಗರಗಳಿಗೂ ಉಪನಗರ ರೈಲು ಯೋಜನೆ ವಿಸ್ತರಿದಾಗ...
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ರೋಹಿತ್ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳು ಬುಧವಾರದಿಂದ ಲಂಡನ್ನ ದಿ ಓವಲ್ ಕ್ರೀಡಾಂಗಣದಲ್ಲಿ ಆರಂಭವಾಗುವ ʻಫೈನಲ್ ಪೈಟ್ʼನಲ್ಲಿ...
ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಸೂಕ್ತ ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈ ಕುರಿತು ಮಂಗಳವಾರ ಟಿಪ್ಪಣಿ...
ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ತ್ರಿವಳಿ ರೈಲು ಅಪಘಾತದ ನಂತರ ಸಾವಿರಾರು ಜನರು ತಮ್ಮ ರೈಲು ಟಿಕೆಟ್‌ಗಳನ್ನು ರದ್ದುಗೊಳಿಸಿದ್ದಾರೆ ಎಂಬ ಆರೋಪವನ್ನು ಭಾರತೀಯ ರೈಲ್ವೆಯ ಟಿಕೆಟ್ ಬುಕಿಂಗ್ ಸಂಸ್ಥೆಯಾದ ಐಆರ್‌ಸಿಟಿಸಿ ನಿರಾಕರಿಸಿದೆ.
ಅಪಘಾತದ ನಂತರ...