'ಬೊಮ್ಮಾಯಿ ಅವರೇ ನೀವು ಕಾನೂನು ಉಲ್ಲಂಘಿಸುವವರ ಪರವೇ?'
'ನಿಮ್ಮ ಮೋದಿ ನಡೆ ನಿಮಗೆ ತುರ್ತುಪರಿಸ್ಥಿತಿ ಎಂದು ಅನ್ನಿಸುತ್ತಿಲ್ಲವೇ?'
ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
"ಕಾಂಗ್ರೆಸ್‌ಗೆ...
ʻದಿ ಕೇರಳ ಸ್ಟೋರಿʼ ಬಳಿಕ ಮುಸ್ಲಿಮ್ ಸಮುದಾಯವನ್ನು ಕೆಟ್ಟದಾಗಿ ಚಿತ್ರೀಕರಿಸಿರುವ ಮತ್ತೊಂದು ಬಾಲಿವುಡ್ ಚಿತ್ರ ಮುಂದಿನ ತಿಂಗಳು ಬಿಡುಗಡೆಗೆ ಸಿದ್ಧವಾಗಿದೆ.
30 ವರ್ಷಗಳ ಹಿಂದೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ ಎನ್ನಲಾದ ಘಟನೆಯೊಂದನ್ನು ಆಧರಿಸಿ...
ʻಸಂಪೂರ್ಣ ನಗ್ನ ಅಥವಾ ಅರೆ ನಗ್ನತೆಯ ವಿಚಾರದಲ್ಲಿ ಪುರುಷ ಮತ್ತು ಹೆಣ್ಣಿನ ದೇಹಗಳನ್ನು ಸಮಾಜವು ನೋಡುವ ಮತ್ತು ನಡೆಸಿಕೊಳ್ಳುವ ವಿಭಿನ್ನ ದೃಷ್ಟಿಕೋನವು ಬದಲಾಗಬೇಕಿದೆʼ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಟ್ಟಿದೆ.
33 ವರ್ಷದ ಮಹಿಳೆಯೊಬ್ಬರ ಅರೆ...
10ನೇ ತರಗತಿಯ ಪಠ್ಯಕ್ರಮದಿಂದ ಪ್ರಮುಖ ವಿಷಯಗಳನ್ನು ತೆಗೆದು ಹಾಕಿರುವ ಕೇಂದ್ರ ಸರ್ಕಾರದ ನಡೆಯನ್ನು ಬಾಲಿವುಡ್‌ನ ಹಿರಿಯ ನಟ ನಾಸೀರುದ್ದೀನ್ ಶಾ ವಿರೋಧಿಸಿದ್ದಾರೆ. ಜೊತೆಗೆ ʼಇಸ್ರೋʼ ಮುಖ್ಯಸ್ಥರ ಮೇಲೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ...
ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿ
ಗೃಹಜ್ಯೋತಿ ಯೋಜನೆಯಡಿ ಭಾಗ್ಯ ಜ್ಯೋತಿ ಯೋಜನೆಯ ಫಲಾನುಭವಿಗಳು
2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್...