ಅಪೌಷ್ಟಿಕತೆಯು ಭಾರತವನ್ನು ನಿರಂತರವಾಗಿ ಕಾಡುತ್ತಿದೆ. ಹಸಿವು ಸೂಚ್ಯಂಕದಲ್ಲಿ ಭಾರತವು ಕಳಪೆ ಪ್ರದರ್ಶನ ನೀಡುತ್ತಿದೆ. ಭಾರತದ ಬಹುಸಂಖ್ಯಾತ ಜನರು ಹಸಿವು, ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. 2017ರಲ್ಲಿ ಹಸಿವು ಸೂಚ್ಯಂಕದಲ್ಲಿ 125 ರಾಷ್ಟ್ರಗಳ ಪೈಕಿ 97ನೇ ಸ್ಥಾನದಲ್ಲಿದ್ದ...
ಪರಿಶಿಷ್ಟ ವರ್ಗದ ಎಲ್ಲರೂ ಸಮಾನವಾಗಿ ಅಭಿವೃದ್ಧಿಯಾಗಬೇಕು ಎಂಬ ದೃಷ್ಟಿಯಿಂದ ಒಳಮೀಸಲಾತಿ ಜಾರಿಗೆ ಒಪ್ಪಿದ್ದೇವೆ. ಒಂದು ವೇಳೆ ನಾವು ವಿರೋಧಿಸುವುದಾದರೆ ಬಹಿರಂಗವಾಗಿ ಹೇಳುತ್ತೇವೆ. ಯಾರಿಗೋ ಹೆದರಿಕೊಂಡು ಒಪ್ಪಿಕೊಳ್ಳುತ್ತಿಲ್ಲ" ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್...
ಕೇರಳದ ಖ್ಯಾತ ಸಿನಿಮಾ ಸಂಕಲನಕಾರ ನಿಶಾದ್ ಯೂಸುಫ್ ಬುಧವಾರ ಮುಂಜಾನೆ ಕೊಚ್ಚಿಯ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಪಣಂಪಳ್ಳಿ ನಗರದ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ನಿಶಾದ್...
ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಟ ದರ್ಶನ್ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.
ಒಂದು ವಾರದಲ್ಲಿ ಚಿಕಿತ್ಸೆಯ ವಿವರವನ್ನು ಕೋರ್ಟ್ಗೆ ನೀಡಬೇಕು.ಕೋರ್ಟ್ಗೆ ಪಾಸ್ಪೋರ್ಟ್ ಒಪ್ಪಿಸಬೇಕು. ದರ್ಶನ್...
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಅಪರಿಚಿತ ವ್ಯಕ್ತಿಯಿಂದ 2 ಕೋಟಿ ರೂ. ನೀಡುವಂತೆ ಕೊಲೆ ಬೆದರಿಕೆ ಬಂದಿದೆ. ಮುಂಬೈ ಸಂಚಾರಿ ಪೊಲೀಸರಿಗೆ ಮಹಾರಾಷ್ಟ್ರದ ವರ್ಲಿ ಜಿಲ್ಲೆಯಿಂದ ಸಂದೇಶ ಕಳುಹಿಸಲಾಗಿದ್ದು, ಹಣ ನೀಡದಿದ್ದರೆ ನಟನನ್ನು...