ಸ್ಯಾಂಡಲ್ವುಡ್ ಸ್ಟಾರ್ ನಟ ಯಶ್ ನಟಿಸುತ್ತಿರುವ 'ಟಾಕ್ಸಿಕ್' ಸಿನಿಮಾದ ಚಿತ್ರೀಕರಣಕ್ಕಾಗಿ ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ನೂರಾರು ಮರಕ್ಕೆ ಕೊಡಲಿ ಏಟು ನೀಡಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸೂಕ್ತ ಕ್ರಮ...
ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಿ ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ...
ರಾಜ್ಯದಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ದುರುದ್ದೇಶಪೂರ್ವಕ ಮತ್ತು ಅನಗತ್ಯವಾಗಿ ಬಿಜೆಪಿ ವಿವಾದ ಹುಟ್ಟುಹಾಕುತ್ತಿದೆ. ಉಪಚುನಾವಣೆಯ ಸಮಯದಲ್ಲಿ ವಕ್ಫ್ ಆಸ್ತಿ ವಿಚಾರವನ್ನು ಮುನ್ನೆಲೆಗೆ ತಂದು, ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪಗಳನ್ನು ಮಾಡುತ್ತಿದೆ. ಅನವಶ್ಯಕ ವಿವಾದಗಳನ್ನು...
ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ಭರಾಟೆ ಜೋರಾಗಿದೆ. ಮೂರು ಕ್ಷೇತ್ರಗಳಲ್ಲೂ ಪ್ರಮುಖ ಪಕ್ಷಗಳು ತಲಾ ಒಂದೊಂದು ಕ್ಷೇತ್ರದಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿವೆ. ಜೊತೆಗೆ, ಬಂಡಾಯದ ಬಿಸಿಯನ್ನೂ ಎದುರಿಸುತ್ತಿವೆ. ರೆಡ್ಡಿ ಸಹೋದರರು ತಮ್ಮ...
ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ನಟ ದರ್ಶನ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಅಥವಾ ಚಿಕಿತ್ಸೆಗಾಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್...