ಘೋಷಿತ ಐದೂ ಗ್ಯಾರಂಟಿಗಳನ್ನು ಹಂತಹಂತವಾಗಿ ನೀಡುತ್ತೇವೆ
ನಮ್ಮ ಮಾತಿಗೆ ನಾವು ಎಂದಿಗೂ ಬದ್ಧರಾಗಿರುತ್ತೇವೆ ಎಂ ಮುನಿಯಪ್ಪ
ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 5 ಕೆ.ಜಿ. ಉಚಿತ ಅಕ್ಕಿ ವಿತರಣೆಗೆ ನಾವು ಬೇಡಿಕೆ ಇಟ್ಟಿದ್ದೇವೆ. ಒಂದು ವೇಳೆ...
ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಬಗ್ಗೆ ಗೊಂದಲವಿಲ್ಲ
ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಹೊಸ ಸಮಿತಿ ರಚನೆ
ನಕಲಿ ದಾಖಲೆ ಸಲ್ಲಿಸಿ ಬೆಂಗಳೂರು ಸುತ್ತಮುತ್ತ ಭೂಮಿ ಕಬಳಿಸಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಹಿರಿಯ ಅಧಿಕಾರಿಗಳು ಇಲ್ಲವೇ ನಿವೃತ್ತ...
ಕಾರ್ಯನಿರ್ವಾಹಕ ನಿರ್ದೇಶಕ ಶಾಂತನು ಮಜುಂದಾರ್ ಅವರಿಂದ ವರದಿ ಬಿಡುಗಡೆ
ಬಿಬಿಎಂಪಿ ಮಿತಿಯಲ್ಲಿ 633 ಮಳೆನೀರು ಚರಂಡಿಗಳಿದ್ದು, 842 ಕಿ.ಮೀಟರ್ ಉದ್ದವಿದೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲದ ಸಮಯದಲ್ಲಿ ಪ್ರವಾಹ ಉಂಟಾಗುತ್ತಿದ್ದು, ನಗರದಲ್ಲಿ ಉಂಟಾಗುತ್ತಿರುವ ಈ ಭಾರೀ...
ಭಜರಂಗದಳ ನಿಷೇಧದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಗೃಹಸಚಿವ
ಕಾನೂನುಭಂಗ ಮಾಡುವ ಸಂಘಟನೆಗಳ ನಿಷೇಧ ಖಾತರಿ ಎಂದ ಸಚಿವರು
ರಾಜ್ಯದಲ್ಲಿ ಕಾನೂನು ಭಂಗ ಮಾಡುವ ಹಾಗೂ ಸಮಾಜದ ಶಾಂತಿ ಕದಡುವ ಸಂಘಟನೆಗಳ ನಿಷೇಧ ಮಾಡುವುದರಲ್ಲಿ ಎರಡು...
10 ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ರಾಹುಲ್ ಗಾಂಧಿ
ಭಾರತೀಯ ಮೂಲದ ವಿದ್ಯಾರ್ಥಿಗಳ ಜೊತೆ ಸಂವಾದ
ಅಮೆರಿಕಾ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದು,...