ಬೇಲೆಕೇರಿ ಅದಿರು ಲೂಟಿಯಾಗಿದ್ದು ಬಿಜೆಪಿ ಅವಧಿಯಲ್ಲಿ. ಆದರೆ, ಪ್ರಕರಣದಲ್ಲಿ ಭಾಗಿಯಾಗಿದ್ದ 23 ಅಧಿಕಾರಿಗಳನ್ನು ಬಿಜೆಪಿ ದೋಷಮುಕ್ತ ಮಾಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ಆರೋಪಿಸಿದ್ದಾರೆ.
ಬೀದರ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪ್ರಹ್ಲಾದ್...
ಪೊಲೀಸ್ ಠಾಣೆಯಲ್ಲಿ ಯುವಕನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕ್ರೋಶಗೊಂಡ ಜನಸಮೂಹವು ಪೊಲೀಸರ ಮೇಲೆ ದಾಳಿ ನಡೆಸಿರುವ ಘಟನೆ ಛತ್ತೀಸ್ಗಢದ ಬಲರಾಮ್ಪುರ ಜಿಲ್ಲೆಯಲ್ಲಿ ನಡೆದಿದೆ.
ಇತ್ತೀಚಿನ ತಿಂಗಳುಗಳಲ್ಲಿ ಛತ್ತೀಸ್ಗಢದಲ್ಲಿ ಪೊಲೀಸರ ಮೇಲೆ ಜನರು...
ದ್ವೀಪ ಸಮೂಹ ರಾಷ್ಟ್ರ ಫಿಲಿಪೀನ್ಸ್ ಪದೇ-ಪದೇ ಚಂಡಮಾರುತಗಳಿಗೆ ತುತ್ತಾಗುತ್ತಲೇ ಇದೆ. ಈ ವರ್ಷ ಬರೋಬ್ಬರಿ 11 ಬಾರಿ ಚಂಡಮಾರುತ ಅಪ್ಪಳಿಸಿದೆ. ಇತ್ತೀಚೆಗೆ, ಅಪ್ಪಳಿಸಿದ ಟ್ರಾಮಿ ಚಂಡಮಾರುತದಿಂದ 130ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಟ್ರಾಮಿ...
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋತ ನಂತರ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ ಕಠಿಣವಾಗಿದೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಮಾಜಿ ಲೆಗ್ಸ್ಪಿನರ್ ಅನಿಲ್ ಕುಂಬ್ಳೆ ಬೇಸರ...
ಅಕ್ಟೋಬರ್ ತಿಂಗಳಿನಲ್ಲಿ ಸುರಿದ ಹಿಂಗಾರು ಮಳೆಯಿಂದಾಗಿ ರಾಜ್ಯದಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಪ್ರಮಾಣದಲ್ಲಿ ಆಸ್ತಿ-ಆಸ್ತಿ, ಬೆಳೆ ನಾಶವಾಗಿದೆ ಎಂದು ಸರ್ಕಾರ ತಿಳಿಸಿದೆ.
ಹಿಂಗಾರು ಮಳೆಯಿಂದಾದ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 'ಎಕ್ಸ್'ನಲ್ಲಿ ಮಾಹಿತಿ...