ಚುಂಡೂರು ದಲಿತ ನರಮೇಧ | ನ್ಯಾಯದೇವತೆಯ ತೆರೆದ ಕಣ್ಣುಗಳಿಗೆ ಇನ್ನಾದರೂ ಕಾಣುವುದೇ ಹಾಡಹಗಲ ಹತ್ಯಾಕಾಂಡ? 

ರೆಡ್ಡಿ-ಕಾಪು ಸಮುದಾಯಗಳ ಗುಂಪು ಕಠಾರಿಯಂಥ ಹರಿತ ಆಯುಧ, ನೇಗಿಲ ಕುಳಗಳಿಂದ ಪೊಲೀಸರ ಎದುರಲ್ಲೇ ಹತ್ತು ದಲಿತ ಯುವಕರನ್ನು ಕತ್ತರಿಸಿ ಹಾಕಿತ್ತು. ಈ ಹತ್ಯಾಕಾಂಡ ಅದೆಷ್ಟು ಭೀಭತ್ಸವಾಗಿತ್ತೆಂದರೆ, ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯ...

ವಾಯುಮಾಲಿನ್ಯ | ದೆಹಲಿಯನ್ನು ಹಿಂದಿಕ್ಕಲು ಬೆಂಗಳೂರಿನ ಓಟ!

ವಾಯುಮಾಲಿನ್ಯ - ನಾವು ಪ್ರಾಥಮಿಕ ತರಗತಿಯಿಂದಲೇ ಪಠ್ಯದಲ್ಲಿ ಓದಿಕೊಂಡು ಬಂದಿರುವ ವಿಷಯ. ವಾಯುಮಾಲಿನ್ಯದ ದುಷ್ಪರಿಣಾಮ, ಜನರ ಆರೋಗ್ಯದ ಮೇಲೆ ಆಗುವ ಪ್ರಭಾವ ಎಲ್ಲವನ್ನೂ ನಮಗೆ ಸಣ್ಣ ವಯಸ್ಸಿನಿಂದಲೇ ತಿಳಿಸಲಾಗುತ್ತದೆ. ಆದರೆ, ಬೆಳೆಯುತ್ತಿದ್ದಂತೆ ನಾವು...

ರಸ್ತೆ ಗುಂಡಿ ಮುಚ್ಚಿಸಿ ಜನರ ಪ್ರಾಣ ಉಳಿಸಿ: ಆರ್‌ ಅಶೋಕ್‌ ವಾಗ್ದಾಳಿ

ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಾರ್ಡ್‌ಗೆ ತಲಾ 15 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದರಲ್ಲ, ಆ ಹಣವೆಲ್ಲಾ ಏನಾಯ್ತು ಎಂದು ಪ್ರತಿಪಕ್ಷದ ನಾಯಕ...

‘ನರಸತ್ತವರು’; ಮಂಡ್ಯ ಜನರ ವಿರುದ್ಧ ನಾಲಿಗೆ ಹರಿಬಿಟ್ಟ ಮಾಜಿ ಸಂಸದ ಶಿವರಾಮೇಗೌಡ

ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಾಜಿ ಸಂಸದ ಎಲ್‌.ಆರ್ ಶಿವರಾಮೇಗೌಡ ಮಂಡ್ಯ ಜನರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. 'ಮಂಡ್ಯ ಜನರು ನರಸತ್ತವರು. ಮಂಡ್ಯದವರು ಕೈಗೆ ಬಳೆತೊಟ್ಟುಕೊಳ್ಳಬೇಡಿ' ಎಂದು...

ಈ ದಿನ ವಿಶೇಷ | ಗೊಂಬೆಗಳ ನಾಡಾದ ಚನ್ನಪಟ್ಟಣದಲ್ಲಿ ಮಾಜಿ ನಟರ ಸ್ಟಾರ್ ವಾರ್

ಇದು ನಿಖಿಲ್ ಮತ್ತು ಯೋಗೇಶ್ವರ್ ನಡುವಿನ ಕಾದಾಟವಲ್ಲ; ಸೈನಿಕ-ಜಾಗ್ವಾರ್‌ಗಳ ಸೆಣಸಾಟವೂ ಅಲ್ಲ. ದೇವೇಗೌಡ ಮತ್ತು ಸಿದ್ದರಾಮಯ್ಯ; ಎಚ್.ಡಿ ಕುಮಾರಸ್ವಾಮಿ-ಡಿ.ಕೆ ಶಿವಕುಮಾರ್‌ಗಳೆಂಬ ಘಟಾನುಘಟಿಗಳ ನಡುವಿನ ಕಾದಾಟ. ಪ್ರತಿಷ್ಠೆಯನ್ನು ಪಣಕ್ಕಿಟ್ಟ ಹೋರಾಟ. ಗೊಂಬೆಗಳ ನಾಡಾದ ಚನ್ನಪಟ್ಟಣದಲ್ಲಿ ಈಗ...

ಜನಪ್ರಿಯ

ಶಿವಮೊಗ್ಗ | ಚಿನ್ನಕ್ಕೆ ತುಕ್ಕು ಹಿಡಿಯುವ ಕಾಲ ಬಂದಿದೆ: ಮಹಮ್ಮದ್ ಕುಂಞಿ

ಚಿನ್ನದಂತಹ ಮನಸ್ಸು ಹೊಂದಿದ್ದ ಭಾರತೀಯರು ಇಂದು ಪರಸ್ಪರ ಜನಾಂಗ ದ್ವೇಷ ಮಾಡುವ...

ಅಮೆರಿಕದ ವಕೀಲರಿಗೆ ಡಿಜಿಟಲ್ ಅರೆಸ್ಟ್ ಬಲೆ: ₹4 ಕೋಟಿ ಕಳೆದುಕೊಂಡ ಅತುಲ್ ತಲ್ವಾರ್!

ನ್ಯೂಯಾರ್ಕ್‌ನಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಕಾರ್ಮಿಕ ವಕೀಲರಾಗಿ ಸೇವೆ ಸಲ್ಲಿಸಿ,...

ಅಪ್ಪಳಿಸಲಿದೆ ಚಂಡಮಾರುತ; ರಾಜ್ಯದ 13 ಜಿಲ್ಲೆಗಳಲ್ಲಿ ನ.19ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ 'ಅರ್ನಾಬ್ ಮುರಸು' ಚಂಡಮಾರುತದ ಅಬ್ಬರ ತಣ್ಣಗಾದ ಬೆನ್ನಲ್ಲೇ ಇದೀಗ...

ಬಿಹಾರ | ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಕುಟುಂಬಕ್ಕೆ ಮುಖಭಂಗ: ಸರ್ಕಾರಿ ರಸ್ತೆ ಒತ್ತುವರಿ ಮಾಡಿ ನಿರ್ಮಿಸಿದ್ದ ಗೋಡೆ ನೆಲಸಮ!

ಜಾನಪದ ಗಾಯಕಿ ಮತ್ತು ಬಿಹಾರದ ಅಲಿನಗರ ಕ್ಷೇತ್ರದ ಬಿಜೆಪಿ ಶಾಸಕಿ ಮೈಥಿಲಿ...

Tag: slider