ಮಹಾರಾಷ್ಟ್ರ ರಾಜಧಾನಿ ನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ವೊಂದರಲ್ಲಿ ಜನರ ನೂಕುನುಗ್ಗಲಿಂದ ಸಂಭವಿಸಿದ ಕಾಲ್ತುಳಿತದ ದುರ್ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಸದ್ಯ, ಗಾಯಾಳುಗಳನ್ನು ಬಾಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯ ಸ್ಥಳೀಯ ಕ್ಷೌರದ ಅಂಗಡಿಗೆ ಭೇಟಿ ನೀಡಿ ಕ್ಷೌರಿಕನ ಜೊತೆ ಮಾತನಾಡುತ್ತಾ ಅವರ ಕಷ್ಟ, ಸುಖಗಳನ್ನು ಆಲಿಸಿದ್ದಾರೆ.
ಉತ್ತಮ್ ನಗರದ ಪ್ರಜಾಪತ್ ಕಾಲೋನಿಯಲ್ಲಿರುವ ಕ್ಷೌರಿದ...
ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ, ಡೆಂಘೀ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿ ಅಧಿಸೂಚನೆ ಹೊರಡಿಸಿದೆ.
ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಿಸಲು ವಿಫಲವಾಗುವವರಿಗೆ ದಂಡ ವಿಧಿಸಲಾಗುತ್ತದೆ. ಕಟ್ಟಡ ಅಥವಾ ಜಮೀನಿನ ಮಾಲೀಕರು, ಬಾಡಿಗೆದಾರರು ತಮ್ಮ ವಾಸಸ್ಥಳಗಳಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು....
ಆಯ್ದಾನ್ ಎಂದರೆ ಬಿದಿರಿನ ಬುಟ್ಟಿ. ಸಂಗ್ರಹಣೆಗೆ ಹಾಗೂ ಇತರ ಮನೆ ವಸ್ತುಗಳನ್ನು ಇಟ್ಟುಕೊಳ್ಳುವ ಬಿದಿರಿನ ಬುಟ್ಟಿಗಳ ಹೆಣೆಯುವುದು ಮಹಾರ್ ಸಮುದಾಯದವರ ಜಾತಿ ಆಧಾರಿತ ಕಸುಬಾಗಿತ್ತು. ಊರ್ಮಿಳಾ ಅವರು ತನ್ನ ತಾಯಿ ಹೆಣೆಯುತ್ತಿದ್ದ ಬಿದಿರಿನ...
ಮರಕುಂಬಿ ದಲಿತರಿಗೆ ನ್ಯಾಯ ಸಿಕ್ಕಿದೆ. ದಲಿತ ಮೇಲೆ ದೌರ್ಜನ್ಯ ಎಸಗಿದ್ದ ಆ ಪ್ರಕರಣದಲ್ಲಿ 98 ಜನರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ದಲಿತರಿಗೆ ನ್ಯಾಯ ಸಿಕ್ಕಿದೆ ಎಂಬುದಕ್ಕಿಂತ 98 ಆರೋಪಿಗಳಿಗೆ ಶಿಕ್ಷೆಯಾಗಿಬಿಟ್ಟಿದೆ ಎಂದು...