2024ರ ಲೋಕಸಭಾ ಚುನಾವಣಾ ಫಲಿತಾಂಶಗಳು ಅತ್ಯಂತ ಸ್ಪಷ್ಟವಾದ ತೀರ್ಪು ನೀಡಿವೆ. ಮಹಾರಾಷ್ಟ್ರದ 48 ಸ್ಥಾನಗಳ ಪೈಕಿ 30 ಸ್ಥಾನಗಳನ್ನು ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಗೆದ್ದಿದೆ. ವಿಜೇತರಾಗಿ ಹೊರಹೊಮ್ಮಿದೆ. ಇದಕ್ಕೆ...
"ವಿಜಯಪುರ ಜಿಲ್ಲೆಯ ವಕ್ಫ್ ಆಸ್ತಿ ಇಂಡೀಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ರವಾನೆಯಾಗುತ್ತಿದ್ದು, ಯಾವುದೇ ತಪ್ಪು ವದಂತಿಗಳಿಗೆ ರೈತರು-ಆಸ್ತಿ ಮಾಲೀಕರು ಕಿವಿಗೊಡಬಾರದು" ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶದ ಮೂಲಕ...
ರೈಲುಗಳಲ್ಲಿನ ಆಹಾರ ಗುಣಮಟ್ಟ ಹಾಗೂ ಶುಚಿತ್ವದ ಕುರಿತು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಅವರು ತಮಿಳುನಾಡು ಡಿಎಂಕೆ ಸಂಸದ ಎಂ.ಎಂ ಅಬ್ದುಲ್ಲಾ ಅವರಿಗೆ ಹಿಂದಿಯಲ್ಲಿ ಪತ್ರ ಬರೆದಿದ್ದಾರೆ. ಆ ಪತ್ರಕ್ಕೆ ತಮಿಳಿನಲ್ಲಿ...
ಸಾಮಾನ್ಯ ಪರಿಜ್ಞಾನ ಇಲ್ಲದೆ ಕೇಂದ್ರ ಮಂತ್ರಿಯಾಗಿರುವ ಕುಮಾರಸ್ವಾಮಿ ಅವರು, ಆರೋಪ ಮಾಡುವುದನ್ನು ಬಿಟ್ಟು ಚುನಾವಣೆ ಎದುರಿಸಲಿ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ...
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 3 ತಿಂಗಳಲ್ಲೇ 41 ಶಿಶುಗಳು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. ನಿರಂತರವಾಗಿ ನವಜಾತ ಶಿಶುಗಳು ಸಾವನ್ನಪ್ಪುತ್ತಿದ್ದರೂ, ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ...