ರಸ್ತೆ ಅಪಘಾತದಲ್ಲಿ ಮೃತರ ಅಥವಾ ಸಂತ್ರಸ್ತರ ವಯಸ್ಸನ್ನು ನಿರ್ಧರಿಸಲು ಆಧಾರ್ ಕಾರ್ಡ್ ಮಾನ್ಯ ದಾಖಲೆಯಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗೆಯೇ ರಸ್ತೆ ಅಪಘಾತದಲ್ಲಿ ಮೃತರ ವಯಸ್ಸು ನಿರ್ಧರಿಸಲು ಆಧಾರ್ ಕಾರ್ಡ್ ಅನ್ನು...
ಇತ್ತೀಚಿಗಷ್ಟೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಕಾಂಗ್ರೆಸ್ ನಾಯಕ ಬಾಬಾ ಸಿದ್ದೀಕಿ ಅವರ ಪುತ್ರ ಜೀಶನ್ ಸಿದ್ದೀಕಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣವನ್ನು ಸೇರಿದ್ದಾರೆ.
ನ.20 ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈನ...
ಚೆಂಡು ವಿರೂಪ ಪ್ರಕರಣದ ಆರು ವರ್ಷದ ಬಳಿಕ ಆಸ್ಟ್ರೇಲಿಯಾ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಮೇಲಿನ ನಾಯಕತ್ವ ನಿಷೇಧವನ್ನು ರದ್ದುಪಡಿಸಲಾಗಿದೆ.
2018ರ ಈ ಪ್ರಕರಣದಲ್ಲಿ ಜೀವಮಾನವಿಡೀ ನಾಯಕತ್ವದ ಜವಾಬ್ದಾರಿ ನಿರ್ವಹಿಸದಂತೆ ವಾರ್ನರ್ ಮೇಲೆ ನಿಷೇಧ ಹೇರಲಾಗಿತ್ತು....
ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ, ಪಶ್ಚಿಮ ಬಂಗಾಳದ ಕರಾವಳಿಗೆ ಅಪ್ಪಳಿಸಿದೆ. ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್ನ ಧಮ್ರಾ ನಡುವೆ ಅಪ್ಪಳಿಸಿ ಭಾರಿ ಮಳೆಯಾಗುತ್ತಿದೆ.
ಚಂಡಮಾರುತ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಅಪರಾಧಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ನೀಡಿದೆ.
2014ರಲ್ಲಿ...