ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 24 ರಂದು ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು...
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಅಲ್ಲದೇ ಎಲ್ಲ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶಿಸಿ ಆದರೆ, ಶಿಕ್ಷೆ ಪ್ರಮಾಣವನ್ನೂ ನಾಳೆಗೆ...
ಪ್ಯಾಲೆಸ್ತೀನ್ ಜನ ಪ್ರತಿದಿನವೂ ಜೀವಭಯದಲ್ಲೇ ಬದುಕೋ ಪರಿಸ್ಥಿತಿ ಎದುರಾಗಿದೆ. ಹಿಜ್ಬೊಲ್ಲಾ ಸಂಘಟನೆಯ ನೆಲೆಯಾಗಿರುವ ಲೆಬನಾನ್ನಲ್ಲಿ ಇತ್ತೀಚೆಗೆ ನಡೆದ ವಿಚಿತ್ರ ಘಟನೆಯೊಂದು ಇಡೀ ವಿಶ್ವವನ್ನೇ ದಂಗು ಬಡಿಸಿತ್ತು. ಹಿಜ್ಬೊಲ್ಲಾ ಸಂಘಟನೆಯ ಸದಸ್ಯರು ಮತ್ತು ಪ್ಯಾಲೆಸ್ತೀನಿಯರ...
ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸುವ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಿಟ್ಟು ಅಮಾನಿಸಲಾಗಿದೆ ಎಂದು ಆರೋಪಿಸಿ ವಿಡಿಯೊ ಹಂಚಿಕೊಂಡಿರುವ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ‘ಸುಳ್ಳು ಹರಡುವ ಬಿಜೆಪಿಯ ತಂತ್ರಗಾರಿಕೆ...
ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಕ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್ ಗುರುವಾರ ಎರಡನೇ ಬಾರಿಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆಗೆ ಗೈರಾಗಿದ್ದಾರೆ. ಕೊನೆಗೆ ಸಮಿತಿಯು ಸಭೆಯನ್ನು ಮುಂದೂಡಿದೆ.
"ಕೆಲವು ಕಾರಣಗಳಿಂದ...