ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ.ಗಳ ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಪಡೆದಿರುವ ಜಾಮೀನು ರದ್ದು ಕೋರಿ ಜಾರಿ ನಿರ್ದೇಶನಾಲಯ(ಇ.ಡಿ) ಹೈಕೋರ್ಟ್...
ಗ್ಯಾಂಗ್ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸದಸ್ಯ ಎಂದು ಹೇಳಿಕೊಂಡು ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬುಧವಾರ (ಅ.23) ಬಂಧಿಸಿದ್ದಾರೆ....
ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಯೋಗೀಶ್ವರ್ ಪರ...
ಬೆಂಗಳೂರು ಬೆಳೆಯುತ್ತಿರುವ ವೇಗ ನೋಡಿದರೆ, ಈ ನಗರಕ್ಕೆ ಯಾವುದೇ ಯೋಜನೆ, ದೂರದೃಷ್ಟಿ ಇಲ್ಲ. ಇಲ್ಲಿರುವ ಗುರಿ ಕೇವಲ ಬಂಡವಾಳ, ಹಣ, ಲಾಭ. ಈ ಹಣಬಾಕ ಸಂಸ್ಕೃತಿ ಇಡೀ ನಗರವನ್ನು ಹಾಳುಮಾಡುತ್ತಿದೆ
ರಾಜಧಾನಿ ಬೆಂಗಳೂರಿನಲ್ಲಿ ಮಳೆ...
ಉಪಚುನಾವಣೆ ಎದುರಿಸುತ್ತಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೊಗೇಶ್ವರ್ ಮತ್ತು ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ ಗುರುವಾರ ನಾಮಪತ್ರ ಸಲ್ಲಿಸಿದರು.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರು ಸಿಎಂ ಸಿದ್ದರಾಮಯ್ಯ...