ಟಿ20 ಪಂದ್ಯದಲ್ಲಿ 344 ರನ್ ಬಾರಿಸಿದ ಜಿಂಬಾಬ್ವೆ: ಒಂದೇ ಪಂದ್ಯದಲ್ಲಿ 7 ವಿಶ್ವದಾಖಲೆ ನಿರ್ಮಾಣ

ಜಿಂಬಾಬ್ವೆ ತಂಡವು ಕೀನ್ಯಾದ ನೈರೋಬಿಯಲ್ಲಿ ನಡೆದ ಟಿ20 ವಿಶ್ವಕಪ್ ಸಬ್​ರೀಜನಲ್ ​ಆಫ್ರಿಕಾ ಕ್ವಾಲಿಫೈಯರ್ ಗ್ರೂಪ್ ಬಿ ಪಂದ್ಯದ ಗ್ಯಾಂಬಿಯಾ ವಿರುದ್ಧದ ಪಂದ್ಯದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದೆ. ಈ ಒಂದೇ ಪಂದ್ಯದಲ್ಲಿ ಜಿಂಬಾಬ್ವೆ ತಂಡ...

ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್

ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಪುಣೆಯಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವುದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ...

ಡಾನಾ ಚಂಡಮಾರುತ | ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ಡಾನಾ ಚಂಡಮಾರುತವು ತೀವ್ರಗೊಂಡಿದ್ದು ಒಡಿಶಾ-ಪಶ್ಚಿಮ ಬಂಗಾಳ ಕರಾವಳಿಯತ್ತ ಸಾಗುತ್ತಿದೆ. ಈ ನಡುವೆ ಒಡಿಶಾ, ಪಶ್ಚಿಮ ಬಂಗಾಳದಾದ್ಯಂತ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಡಾನಾ ಚಂಡಮಾರುತ ಶುಕ್ರವಾರ (ಅಕ್ಟೋಬರ್...

ಹರಿಯಾಣದಲ್ಲಿ ದಲಿತರಿಗೆ ಬಹಿಷ್ಕಾರ: ಮಾಜಿ ಡಿಜಿಪಿಗಳಿಂದ ಸ್ವತಂತ್ರ ತನಿಖೆಗೆ ಸುಪ್ರೀಂ ಆದೇಶ

ಹಿಸಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸವರ್ಣಿಯರು ಇಬ್ಬರು ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಪ್ರಕರಣದ ಕುರಿತು ಇಬ್ಬರು ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸ್ವತಂತ್ರ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಉತ್ತರಪ್ರದೇಶದ ಮಾಜಿ ಡಿಜಿಪಿಗಳಾದ ವಿಕ್ರಮ್ ಚಂದ್ ಗೋಯಲ್...

ವಿಧಾನ ಪರಿಷತ್ ಉಪಚುನಾವಣೆ | ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ನಡೆದ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿ ಜಯ ಸಾಧಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಸಂಸದರಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಅ.21ರಂದು...

ಜನಪ್ರಿಯ

ಶ್ರೀಕೃಷ್ಣನಿಗೆ ಅವಮಾನ: ಬಾಬಾ ಬಾಗೇಶ್ವರ ವಿರುದ್ಧ ತೀವ್ರಗೊಂಡ ಯಾದವರ ಪ್ರತಿಭಟನೆ!

ಶ್ರೀರಾಮ ಮತ್ತು ಶ್ರೀಕೃಷ್ಣನ ನಡುವೆ ತುಲನೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ...

ಈ ದಿನ ಸಂಪಾದಕೀಯ | ಪ್ರಶ್ನೆ ಕೇಳುವ ಪತ್ರಕರ್ತರಿಗೆ ವೀಸಾ ರದ್ದು; ಮೋದಿ ಸರ್ಕಾರಕ್ಕೆ ಇಷ್ಟೊಂದು ಭಯವೇಕೆ?

ಪ್ರಜಾಪ್ರಭುತ್ವದ ಹಿರಿಮೆ ಕೇವಲ ಭಾಷಣಗಳಲ್ಲಿಲ್ಲ. ವಿಮರ್ಶೆ ಮತ್ತು ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡುವುದರಲ್ಲಿದೆ....

ಪಿಂಚಣಿ ಸರ್ಕಾರದ ಕೃಪೆಯಲ್ಲ, ನಿವೃತ್ತ ನೌಕರರ ಕಾನೂನುಬದ್ಧ ಹಕ್ಕು: ಕರ್ನಾಟಕ ಹೈಕೋರ್ಟ್

ಪಿಂಚಣಿ ಎನ್ನುವುದು ಸರ್ಕಾರ ಅಥವಾ ಆಡಳಿತ ಮಂಡಳಿಗಳು ನೌಕರರಿಗೆ ನೀಡುವ ಯಾವುದೇ...

ಬಾಲಕನೆಂದು ನಂಬಿಸಿ 70 ಬಾಲಕಿಯರಿಗೆ ವಂಚನೆ: ಭಾರತೀಯ ಮೂಲದ ಬ್ರಿಟನ್ ಯುವಕನಿಗೆ 30 ವರ್ಷ ಜೈಲು

ಬ್ರಿಟನ್‌ನಲ್ಲಿ ಕನಿಷ್ಠ 70 ಅಪ್ರಾಪ್ತ ಬಾಲಕಿಯರನ್ನು ಆನ್‌ಲೈನ್ ಮೂಲಕ ವಂಚಿಸಿ, ಲೈಂಗಿಕ...

Tag: slider