ಬೆಂಗಳೂರು ಕಟ್ಟಡ ದುರಂತ | ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಬೆಂಗಳೂರಿನ ಹೆಣ್ಣೂರು ಸಮೀಪದ ಬಾಬುಸಾಪಾಳ್ಯದಲ್ಲಿ ಕುಸಿದಿರುವ ಬಹು ಅಂತಸ್ತಿನ ಕಟ್ಟಡದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದು, ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ...

ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ​ ಘೋಷಣೆ

ಇಡೀ ದಿನದ ಕ್ಷಣ ಕ್ಷಣದ ಸುದ್ದಿಗಳು, ಗುರುವಾರ-24/10/2024

ಉಪಚುನಾವಣೆ ಗುಂಗಲ್ಲಿ ಸರ್ಕಾರ; ಮಹಾ ಮಳೆಯಲ್ಲಿ ಕರಗುತ್ತಿದೆ ರೈತನ ಕಣ್ಣೀರು!

ರಾಜ್ಯದಲ್ಲಿ ಮಹಾ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿಹೋಗಿವೆ. ರಾಜ್ಯ ಸರ್ಕಾರ ಅತಿವೃಷ್ಟಿ ನಿರ್ವಹಣೆಯಲ್ಲಿ ಸಂಪೂರ್ಣ ಹಿಂದೆ ಬಿದ್ದಿದೆ. ಉಪಚುನಾವಣೆ ಗುಂಗಲ್ಲಿ ಸರ್ಕಾರ ಹೊರಬರಲಿಲ್ಲ ಎಂದರೆ ಮುಂದೊಂದು ದಿನ ಮತದಾರರು ಉತ್ತರಿಸುತ್ತಾರೆ. ಈ...

ವಿದೇಶ ಪ್ರವಾಸ ಪ್ರಿಯ ನರೇಂದ್ರ ಮೋದಿ ರಷ್ಯಾ ಭೇಟಿ; ತನ್ನದೇ ಸಿನಿಮಾ ತಾನೇ ಹೀರೋ!

ವಿದೇಶ ಪ್ರವಾಸ ಪ್ರಿಯ ನರೇಂದ್ರ ಮೋದಿ ಮೂರನೇ ಅವಧಿಗೆ ಭಾರತದ ಪ್ರಧಾನಿಯಾದ ಬಳಿಕ ಎರಡನೇ ಬಾರಿಗೆ ರಷ್ಯಾಕ್ಕೆ ಭೇಟಿ ನೀಡಿದ್ದಾರೆ. ಅಕ್ಟೋಬರ್ 22ರಿಂದ ಅಕ್ಟೋಬರ್ 24ರವರೆಗೆ ಪ್ರಧಾನಿ ಮೋದಿ ರಷ್ಯಾ ಪ್ರವಾಸದಲ್ಲಿರಲಿದ್ದಾರೆ. ಜುಲೈನಲ್ಲಿ...

ಮರುಭೂಮಿಯಲ್ಲಿ ಸಿಲುಕಿದವರು ‘ಉಬರ್ ಒಂಟೆ’ ಬುಕ್ ಮಾಡಿ ಪಾರಾದರಂತೆ; ನೆಟ್ಟಿಗರು ಹೇಳಿದ್ದೇನು?

ದುಬೈ ಮರುಭೂಮಿಯಲ್ಲಿ ಸಿಲುಕಿದ್ದ ಇಬ್ಬರು ಮಹಿಳೆಯರು 'ಉಬರ್ ಒಂಟೆ' ಬುಕ್ ಮಾಡಿ ಪಾರಾಗಿದ್ದೇವೆ ಎಂದು ಹೇಳಿಕೊಂಡಿದ್ದು, ಸದ್ಯ ಇದರ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ದುಬೈನ ವಿಶಾಲವಾದ ಮರುಭೂಮಿಯಲ್ಲಿ ಸಿಲುಕಿರುವ...

ಜನಪ್ರಿಯ

ಈ ದಿನ ಸಂಪಾದಕೀಯ | ಪ್ರಶ್ನೆ ಕೇಳುವ ಪತ್ರಕರ್ತರಿಗೆ ವೀಸಾ ರದ್ದು; ಮೋದಿ ಸರ್ಕಾರಕ್ಕೆ ಇಷ್ಟೊಂದು ಭಯವೇಕೆ?

ಪ್ರಜಾಪ್ರಭುತ್ವದ ಹಿರಿಮೆ ಕೇವಲ ಭಾಷಣಗಳಲ್ಲಿಲ್ಲ. ವಿಮರ್ಶೆ ಮತ್ತು ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡುವುದರಲ್ಲಿದೆ....

ಪಿಂಚಣಿ ಸರ್ಕಾರದ ಕೃಪೆಯಲ್ಲ, ನಿವೃತ್ತ ನೌಕರರ ಕಾನೂನುಬದ್ಧ ಹಕ್ಕು: ಕರ್ನಾಟಕ ಹೈಕೋರ್ಟ್

ಪಿಂಚಣಿ ಎನ್ನುವುದು ಸರ್ಕಾರ ಅಥವಾ ಆಡಳಿತ ಮಂಡಳಿಗಳು ನೌಕರರಿಗೆ ನೀಡುವ ಯಾವುದೇ...

ಬಾಲಕನೆಂದು ನಂಬಿಸಿ 70 ಬಾಲಕಿಯರಿಗೆ ವಂಚನೆ: ಭಾರತೀಯ ಮೂಲದ ಬ್ರಿಟನ್ ಯುವಕನಿಗೆ 30 ವರ್ಷ ಜೈಲು

ಬ್ರಿಟನ್‌ನಲ್ಲಿ ಕನಿಷ್ಠ 70 ಅಪ್ರಾಪ್ತ ಬಾಲಕಿಯರನ್ನು ಆನ್‌ಲೈನ್ ಮೂಲಕ ವಂಚಿಸಿ, ಲೈಂಗಿಕ...

ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆಗೆ ಹೊಸ ನಿಯಮ: 50,000 ಜನರಿಗೆ ಮಾತ್ರ ಅವಕಾಶ

ದೆಹಲಿ ಪೊಲೀಸರು ರಾಷ್ಟ್ರರಾಜಧಾನಿಯ ಪ್ರಸಿದ್ಧ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆಗಳು ಮತ್ತು...

Tag: slider