ಉಪ ಚುನಾವಣೆ | ಸಂಡೂರು, ಚನ್ನಪಟ್ಟಣಕ್ಕೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್: ಕಗ್ಗಂಟಾದ ಶಿಗ್ಗಾಂವಿ!

ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗಳ ಪೈಕಿ ಬುಧವಾರ ತಡರಾತ್ರಿ ಕಾಂಗ್ರೆಸ್‌ ಎರಡು ಕ್ಷೇತಗಳ ಟಿಕೆಟ್‌ ಮಾತ್ರ ಘೋಷಿಸಿದೆ. ಶಿಗ್ಗಾಂವಿ ಟಿಕೆಟ್ ಇನ್ನೂ ಘೋಷಿಸದೆ, ಬಾಕಿ ಇರಿಸಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ,...

ಈ ದಿನ ಸಂಪಾದಕೀಯ | ಪ್ರಿಯಾಂಕಾ ಲೋಕಸಭೆ ಪ್ರವೇಶ; ಮೋದಿ ವಿರುದ್ಧದ ದಾಳಿಗೆ ಮತ್ತಷ್ಟು ಮೊನಚು

ಪ್ರಿಯಾಂಕಾ ಗಾಂಧಿ ಅವರನ್ನು ಸಕ್ರಿಯ ರಾಜಕಾರಣಕ್ಕೆ ಇಳಿಸಬೇಕೆಂಬುದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರ ಹತ್ತು ವರ್ಷಗಳ ಆಗ್ರಹ. 2024ರ ಲೋಕಸಭಾ ಚುನಾವಣೆಯಲ್ಲಿ ತಾಯಿ ಸೋನಿಯಾ ಅವರ ರಾಯಬರೇಲಿ ಕ್ಷೇತ್ರದಿಂದ ರಾಹುಲ್ ಸ್ಪರ್ಧಿಸಿದ್ದರು. ಆಗ...

ಸಾಮಾಜಿಕ ನ್ಯಾಯ | ಜಾತಿಗಣತಿ ವರದಿ ಜಾರಿಗೆ ಕಾಂಗ್ರೆಸ್‌ ಸರ್ಕಾರದ ಮೀನಾಮೇಷ ಯಾಕೆ?

ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಯದಿಂದಲೂ ಕಾಂಗ್ರೆಸ್‌ ನೀಡುತ್ತಿರುವ ಪ್ರಮುಖ ಭರವಸೆಗಳಲ್ಲಿ ಜಾತಿಗಣತಿಯೂ ಒಂದು. ಲೋಕಸಭಾ ಚುನಾವಣೆಯಲ್ಲಿಯೂ 'ಸಾಮಾಜಿಕ ನ್ಯಾಯ' ಭರವಸೆಯಡಿ ಜಾತಿಗಣತಿ ನಡೆಸುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಎಲ್ಲ ಸಮುದಾಯಗಳಿಗೂ...

ಟೆಸ್ಟ್ ಕ್ರಿಕೆಟ್ | ಬ್ಯಾಟಿಂಗ್ ಶ್ರೇಯಾಂಕದಲ್ಲಿ ಕೊಹ್ಲಿಯನ್ನು ಹಿಂದಿಕ್ಕಿದ ರಿಷಬ್ ಪಂತ್!

ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ನಲ್ಲಿ ಭಾರತ ಕ್ರಿಕೆಟ್‌ ತಂಡದ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಅವರನ್ನು ರಿಷಬ್‌ ಪಂತ್‌ ಹಿಂದಿಕ್ಕಿದ್ದಾರೆ. ಐಸಿಸಿ ರ್‍ಯಾಂಕಿಂಗ್ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದುಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಸರಣಿಯ...

35 ವರ್ಷಗಳಲ್ಲಿ ಇದೇ ಮೊದಲು ನನಗಾಗಿ ಚುನಾವಣೆ ಪ್ರಚಾರ ಮಾಡುತ್ತಿದ್ದೇನೆ: ಪ್ರಿಯಾಂಕಾ ಗಾಂಧಿ

ಸುಮಾರು 35 ವರ್ಷಗಳಲ್ಲಿ ಇತರರ ಚುನಾವಣಾ ಪ್ರಚಾರ ಮಾಡುತ್ತಿದ್ದ ನಾನು ಈಗ ನನಗಾಗಿ ಚುನಾವಣಾ ಪ್ರಚಾರವನ್ನು ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಕಳೆದ 35 ವರ್ಷಗಳಲ್ಲಿ ತಾಯಿ...

ಜನಪ್ರಿಯ

ಪಿಂಚಣಿ ಸರ್ಕಾರದ ಕೃಪೆಯಲ್ಲ, ನಿವೃತ್ತ ನೌಕರರ ಕಾನೂನುಬದ್ಧ ಹಕ್ಕು: ಕರ್ನಾಟಕ ಹೈಕೋರ್ಟ್

ಪಿಂಚಣಿ ಎನ್ನುವುದು ಸರ್ಕಾರ ಅಥವಾ ಆಡಳಿತ ಮಂಡಳಿಗಳು ನೌಕರರಿಗೆ ನೀಡುವ ಯಾವುದೇ...

ಬಾಲಕನೆಂದು ನಂಬಿಸಿ 70 ಬಾಲಕಿಯರಿಗೆ ವಂಚನೆ: ಭಾರತೀಯ ಮೂಲದ ಬ್ರಿಟನ್ ಯುವಕನಿಗೆ 30 ವರ್ಷ ಜೈಲು

ಬ್ರಿಟನ್‌ನಲ್ಲಿ ಕನಿಷ್ಠ 70 ಅಪ್ರಾಪ್ತ ಬಾಲಕಿಯರನ್ನು ಆನ್‌ಲೈನ್ ಮೂಲಕ ವಂಚಿಸಿ, ಲೈಂಗಿಕ...

ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆಗೆ ಹೊಸ ನಿಯಮ: 50,000 ಜನರಿಗೆ ಮಾತ್ರ ಅವಕಾಶ

ದೆಹಲಿ ಪೊಲೀಸರು ರಾಷ್ಟ್ರರಾಜಧಾನಿಯ ಪ್ರಸಿದ್ಧ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆಗಳು ಮತ್ತು...

ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಯಲ್ಲಾಪುರ: ಮನೆಯ ಹಿಂದಿನ ಬಾಗಿಲಿನ ಚಿಲಕದ ಹುಕ್ಕನ್ನು ಮುರಿದು ಒಳನುಗ್ಗಿದ ಕಳ್ಳರು...

Tag: slider