ಖಾಸಗಿ ವಾಹಿನಿಗಳ ಜನಪ್ರಿಯತೆಯನ್ನು ಅಳೆಯುವ BARC ನ ಮಾನದಂಡದಲ್ಲಿದ್ದ ನ್ಯೂನತೆಯನ್ನು ಬಳಸಿಕೊಂಡು ಟಿಆರ್ಪಿಯನ್ನು ದೃಶ್ಯ ಮಾಧ್ಯಮಗಳು ತಮಗೆ ಬೇಕಾದಂತೆ ತಿರುಚುತ್ತಿದ್ದವು. ಆದರೆ ಒಂದು ವಾಹಿನಿಯ ಜನಪ್ರಿಯತೆಯನ್ನು ಅಳೆಯಲು ಬೇರೆ ಮಾದರಿಯ ಅನೇಕ ಮಾನದಂಡಗಳು...
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ...
"ಸಿ ಪಿ ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ರಾಜಕೀಯ ಸನ್ನಿವೇಶ ಬದಲಾಗಿದ್ದಕ್ಕೆ ಯೋಗೇಶ್ವರ್ ನಿರ್ಧಾರ ತೆಗೆದುಕೊಂಡು ಮರಳಿ...
ಪೇಜಾವರ ಸ್ವಾಮಿಗಳು ಮಾಧ್ವರು, ಮೇಲ್ಜಾತಿಗೆ ಸೇರಿದವರು. ಅವರು ಜಾತಿ ಗಣತಿ ಏಕೆ ಬೇಕು ಎಂದು ಪ್ರಶ್ನೆ ಮಾಡುವುದಾದರೆ, ಮಾಡಲಿ. ಆದರೆ ಮೇಲ್ಜಾತಿಯವರಿಗೆ ನೀಡುತ್ತಿರುವ ಶೇ. 10 ಮೀಸಲಾತಿಯನ್ನು ಮೊದಲು ನಿರಾಕರಿಸಬೇಕಲ್ಲವೇ?
'ಭಾರತ ಜಾತ್ಯತೀತ ರಾಷ್ಟ್ರವಾಗಿರುವಾಗ...
"ಯಾವುದೇ ಷರತ್ತಿಲ್ಲದೆ ರಾಜಕೀಯ ಜೀವನ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ" ಎಂದು ಚನ್ನಪಟ್ಟಣ ಉಪಚುನಾವಣೆಯ ಸಂಭಾವ್ಯ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ...