ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಬೆಂಗಳೂರಿಗೆ ಇಂದು (ಬುಧವಾರ) ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹಾಗೆಯೇ ರಾಜ್ಯಾದ್ಯಂತ ಮುಂದಿನ 6...
ಕಲುಷಿತ ನೀರು ಸೇವಿಸಿ ನವಜಾತ ಶಿಶು ಸೇರಿ ಐವರು ಸಾವನ್ನಪ್ಪಿದ್ದಾರೆ. ಶುದ್ಧ ನೀರು ಕೊಡದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶಕ್ಕೆ ಒಳಗಾದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ....
ಬೆಂಗಳೂರಿನ ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ ಮಂಗಳವಾರ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡವೊಂದು ದಿಢೀರ್ ಕುಸಿದುಬಿದ್ದ ಅವಘಡದಲ್ಲಿ ಅವಶೇಷಗಳಡಿಯಲ್ಲಿ ಸಿಲುಕಿ ಒಟ್ಟು ಐವರು ಮೃತಪಟ್ಟಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು(ಬುಧವಾರ) ಬೆಳಗ್ಗೆ ಓರ್ವ ಕಾರ್ಮಿಕರನ್ನು ರಕ್ಷಿಸಲಾಗಿದ್ದು,...
5 ಸಾವಿರ ಕೋಟಿ ಖರ್ಚು ಮಾಡಿ ಮಗನ ಮದುವೆ ಮಾಡಿದ್ದ ಮುಖೇಶ್ ಅಂಬಾನಿ ಈಗ ಸುದ್ದಿಯಲ್ಲಿದ್ದಾರೆ. ಟೆಲಿಕಾಂ ವಲಯದ ದೈತ್ಯ ಕಂಪನಿಯಾದ ರಿಲಯನ್ಸ್ ಜಿಯೋ ತನ್ನ 1 ಕೋಟಿಗೂ ಅಧಿಕ ಗ್ರಾಹಕರನ್ನು ಕಳೆದುಕೊಂಡಿದೆ....