ನಟ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ.
ತಾಯಿಯ ಮೃತದೇಹವನ್ನು ಮಧ್ಯಾಹ್ನ...
ಬೆಂಗಳೂರು ಸೇರಿ ಎರಡು ದಿನ ರಾಜ್ಯದಲ್ಲಿ ವರುಣ ಅಬ್ಬರಿಸುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಸದ್ಯ ಕರಾವಳಿಯಲ್ಲಿ ಗಾಳಿಯ ವೇಗ ಕೂಡ ಹೆಚ್ಚಾಗಲಿದ್ದು, ಇನ್ನೆರಡು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ...
ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಷನ್ ಆಶ್ರಮ ನಡೆಸುತ್ತಿರುವ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಈ ಬಗ್ಗೆ ಶಾಲೆಯ ಆಡಳಿತ ಮಂಡಳಿ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಸಂಸ್ಥೆಯ...
ಕನ್ನಡ ಅಂದ್ರೆ ನಮ್ಮ ತಾಯಿ ಇದ್ದ ಹಾಗೆ. ತಾಯ್ನುಡಿಯ ಹೆಸರಲ್ಲಿ ಏನೆಲ್ಲಾ, ಎಷ್ಟೆಲ್ಲಾ ಅನಾಚಾರಗಳು ನಡೆಯುತ್ತಿವೆ. ಸ್ವಾರ್ಥ ಸಾಧನೆಗೆ ಸಾಹಿತ್ಯ ಸಮ್ಮೇಳನವೇ ಬೇಕೇ? ಸಾಹಿತಿಗಳ ಸಮ್ಮೇಳನದಲ್ಲಿ ಸಾಹಿತ್ಯೇತರರಿಗೇನು ಕೆಲಸ? ಇವರಿಗೆ ಬುದ್ಧಿ ಹೇಳುವವರು...
ಶಿಗ್ಗಾಂವಿ ಮತ್ತು ಸಂಡೂರಿನ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಶಿಗ್ಗಾಂವಿಯಿಂದ ಹಾಗೂ ಸಂಡೂರಿನಿಂದ ಬಂಗಾರು ಹನುಮಂತು ಸ್ಪರ್ಧಿಸುತ್ತಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಶಿಗ್ಗಾಂವಿನಿಂದ ಬಿಜೆಪಿಯಿಂದ ಸ್ಪರ್ಧಿಸಿ...