ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಹಾಗೂ ಹನಿಟ್ರ್ಯಾಪ್ ದಂತಹ ಪ್ರಕರಣಗಳು ಜತೆಗೆ ಕೈದಿಗಳ ಹೊಡೆದಾಟದ ಹಿನ್ನೆಲೆಯಲ್ಲಿ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಕಲಬುರಗಿ ಸೆಂಟ್ರಲ್ ಜೈಲಿನ ಇಬ್ಬರು ಅಧಿಕಾರಿಗಳಾದ ಸೈನಾಜ್ ನೀಗೆವಾನ್ ಮತ್ತು...
ಭಾರತ ಮತ್ತು ಪಾಕಿಸ್ತಾನದಲ್ಲಿ ನೆಲೆಸಿರುವ ಸಂಬಂಧಿಗಳ ನಡುವಿನ ವಿವಾಹ ನಿಶ್ಚಯವಾಗಿದ್ದರೂ, ವೀಸಾ ಸಿಗದ ಹಿನ್ನೆಲೆ ವರ ಪಾಕಿಸ್ತಾನಕ್ಕೆ ತೆರಳಲಾಗಿಲ್ಲ. ಹೀಗಾಗಿ, ಭಾರತದ ವರ ಮತ್ತು ಪಾಕಿಸ್ತಾನದ ವಧು ಆನ್ಲೈನ್ನಲ್ಲೇ ವಿವಾಹವಾಗಿರುವ ಅಪರೂಪದ ಘಟನೆ...
ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತು ಹಾಕಿ, ಭಾರತ ದೇಶವನ್ನ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವತ್ತ ಮುನ್ನಡೆಸುತ್ತೇನೆ ಎಂಬ ಪೊಳ್ಳು ಭರವಸೆಗಳೊಂದಿಗೆ 2014ರಲ್ಲಿ ನರೇಂದ್ರ ಮೋದಿ ಅವರು ಅಧಿಕಾರದ ಚುಕ್ಕಾಣಿ ಹಿಡಿದರು. ಆದರೆ, ಅವರು...
2024ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, 2 ಕೋಟಿ ರೂ. ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ, ಅವರ ಮನೆಯ...
ನೃತ್ಯ ತಂಡಕ್ಕೆ ಸುಮಾರು 11 ಕೋಟಿ ರೂಪಾಯಿ ವಂಚಿಸಿದ ಆರೋಪದಲ್ಲಿ ನೃತ್ಯ ನಿರ್ದೇಶಕ ರೆಮೋ ಡಿಸೋಜಾ, ಅವರ ಪತ್ನಿ ಮತ್ತು ಇತರ ಐವರ ವಿರುದ್ಧ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ...