ಬಹು ನಿರೀಕ್ಷಿತ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಉಪಚುನಾವಣೆ ಘೋಷಣೆಯಾಗಿದೆ. ಈ ವಿಧಾನಸಭಾ ಕ್ಷೇತ್ರದ ಶಾಸಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆ ತೆರವಾಗಿದ್ದ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಆರೋಪದಡಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್...
ದೆಹಲಿಯಿಂದ ಲಂಡನ್ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ ಹಿನ್ನೆಲೆಯಲ್ಲಿ ಜರ್ಮನಿಯ ಫ್ರಾಂಕ್ಫರ್ಟ್ನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
"ವಿಸ್ತಾರ UK17 ವಿಮಾನವು ಫ್ರಾಂಕ್ಫರ್ಟ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ತಪಾಸಣೆ...
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ತಯಾರಿಗಳು ಭರದಿಂದ ಆರಂಭವಾಗಿದ್ದರೂ ಇನ್ನೂ ಸಮ್ಮೇಳನಾಧ್ಯಕ್ಷರ ಆಯ್ಕೆ ನಡೆದಿಲ್ಲವಾದ ಕಾರಣ ಸಮ್ಮೇಳನಾಧ್ಯಕ್ಷರು ಯಾರಾಗಬಹುದು, ಯಾರಾಗಬೇಕು ಎಂಬ ಬಗ್ಗೆ ನಾಡು ಕುತೂಹಲದಿಂದ ಎದುರು ನೋಡುತ್ತಿದೆ,...