ಸಿಖ್ ಪ್ರತ್ಯೇಕತಾವಾದಿ ಹತ್ಯೆಗೆ ಸಂಚು: ಭಾರತೀಯ ಮಾಜಿ ಗುಪ್ತಚರ ಅಧಿಕಾರಿ ವಿರುದ್ಧ ಪ್ರಕರಣ ದಾಖಲಿಸಿದ ಅಮೆರಿಕ

ಕಳೆದ ವರ್ಷ ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್‌ ಸಿಂಗ್‌ ಪನ್ನೂ ವಿರುದ್ಧ ಕೊಲೆ ಸಂಚು ರೂಪಿಸಿದ ಆರೋಪದ ಮೇಲೆ 'ರಾ' ದ ಭಾರತೀಯ ಮಾಜಿ ಅಧಿಕಾರಿ ವಿಕಾಸ್‌ ಯಾದವ್‌ ವಿರುದ್ಧ ಅಮೆರಿಕದ ನ್ಯಾಯಾಂಗ...

ತೈವಾನ್ ವಿಚಾರದಲ್ಲಿ ಹಸ್ತಕ್ಷೇಪ ನಿಲ್ಲಿಸಿ: ಭಾರತಕ್ಕೆ ಚೀನಾ ಆಗ್ರಹ

ಭಾರತ- ಚೀನಾ ಸಂಬಂಧಕ್ಕೆ ಧಕ್ಕೆ ಬಾರದ ರೀತಿಯಲ್ಲಿ ತೈವಾನ್ ವಿಷಯವನ್ನು ವಿವೇಕಯುಕ್ತವಾಗಿ ನಿಭಾಯಿಸಿ ಎಂದು ಭಾರತವನ್ನು ಚೀನಾ ಆಗ್ರಹಿಸಿದೆ. ಮುಂಬೈನಲ್ಲಿ ತೈವಾನ್ ಕಾನ್ಸುಲೇಟ್ ಆರಂಭದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿರುವ ಚೀನಾ, ತೈವಾನ್...

ನಾಟಕ ವಿಮರ್ಶೆ | ‘ಜತೆಗಿರುವನು ಚಂದಿರ’ ಮತ್ತು ಕಾಲದ ಕರೆ

ವರ್ತಮಾನ ಭಾರತದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಈ ದೇಶದ ಅಲ್ಪಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು ಎನ್ ಆರ್ ಸಿ ಮತ್ತು ಸಿ ಎ ಎ ಎಂಬ ದಮನಕಾರಿ ಕಾನೂನನ್ನು ತರಲು ಹೊರಟಿದ್ದು, ಅದರ ವಿರುದ್ಧ ನಡೆದ...

ಬದುಕಬೇಕಾದರೆ 5 ಕೋಟಿ ನೀಡಿ: ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆಯಿರುವ ಸಂದೇಶ ಮುಂಬೈ ಟ್ರಾಫಿಕ್‌ ಪೊಲೀಸರ ವಾಟ್ಸಾಪ್‌ ಸಂಖ್ಯೆಗೆ ಬಂದಿದೆ. ನಟ ಸಲ್ಮಾನ್ ಖಾನ್ ಜೀವಂತವಾಗಿರಲು ಮತ್ತು ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು...

ಬಡವರಿಗೆ ಅಪೌಷ್ಟಿಕತೆಯೇ ಸಮಸ್ಯೆ; ರಾಜಕಾರಣಿಗಳಿಗೆ ಮಾತ್ರ ಕೊಬ್ಬಿನ ಚಿಂತೆ!

ಒಂದು ಕಡೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬಿದೆ ಎಂದು ಕೋಮುವಾದಿಗಳು ಗುಲ್ಲೆಬ್ಬಿಸುತ್ತಿದ್ದಾರೆ. ಇನ್ನೊಂದೆಡೆ ಜಗತ್ತಿನಾದ್ಯಂತ ಪ್ರತಿ ನಿಮಿಷಕ್ಕೆ 11 ಮಂದಿ ಹಸಿವಿನಿಂದ ಸಾವಿಗೀಡಾಗುತ್ತಿದ್ದಾರೆಂದು ಆಕ್ಸ್ ಫಾಮ್ ವರದಿ ಹೇಳಿದೆ. ಹಸಿವಿನಿಂದ ಸಾಯುವವರಲ್ಲಿ ಇಂಡಿಯಾ...

ಜನಪ್ರಿಯ

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

Tag: slider