ಕಳ್ಳಭಟ್ಟಿ ಸೇವಿಸಿ 20 ಮಂದಿ ಹತರಾಗಿರುವ ದುರ್ಘಟನೆ ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಗಳಲ್ಲಿ ನಡೆದಿದೆ. ಇನ್ನೂ ಹಲವರು ಅಸ್ವಸ್ಥಗೊಂಡಿದ್ದಾರೆ ಎಂದೂ ಹೇಳಲಾಗಿದೆ.
ಸಿವಾನ್ ಜಿಲ್ಲೆಯ ಮಾಧಾರ್ ಗ್ರಾಮವೊಂದರಲ್ಲಿಯೇ ಕಳ್ಳಭಟ್ಟಿ ಮದ್ಯ ಸೇವಿಸಿ...
ಹರಿಯಾಣದ ಮುಖ್ಯಮಂತ್ರಿಯಾಗಿ ನಾಯಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕರಿಸಿದರು. 54 ವರ್ಷದ ಹಿಂದುಳಿದ ವರ್ಗದ ನಾಯಕರಾದ ಸೈನಿ ಎರಡನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ ಅವರು...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡನೇ ದಿನದಂದು ನಡೆಯುತ್ತಿರುವ ಮೊದಲ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ ಟೀಂ ಇಂಡಿಯಾ 46 ರನ್ಗಳಿಗೆ ಆಲೌಟ್ ಆಗಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ನಾಯಕ ರೋಹಿತ್ ಶರ್ಮಾ ಪಡೆ...
ರಾಜ್ಯದ ಎಲ್ಲ ಎಸ್ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮೂಹೂರ್ತ ಫಿಕ್ಸ್ ಆಗಿದೆ. ನವೆಂಬರ್ 13ರಂದು ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಉಪಚುನಾವಣೆ ರಾಜ್ಯದ ಮೂರು ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ...