ಪಾತಕಿ ಲಾರೆನ್ಸ್‌ ಗ್ಯಾಂಗ್ ಜೊತೆ ಬಿಜೆಪಿ ನಂಟು?

ಮುಂಬೈನಲ್ಲಿ ನಡೆದ ಮಹಾರಾಷ್ಟ್ರ ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ದೇಶಾದ್ಯಂತ ಭಾರೀ ಚರ್ಚೆ ಹುಟ್ಟುಹಾಕಿದೆ. ಹತ್ಯೆಯ ಹೊಣೆಯನ್ನು ಗುಜರಾತ್‌ನ ಸಬರಮತಿಯ ಜೈಲಿನಲ್ಲಿರುವ ಪಾತಕಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ....

ಮಹತ್ವಾಕಾಂಕ್ಷಿ ‘ಕಾವೇರಿ ಐದನೇ ಹಂತದ ಯೋಜನೆ’ ಲೋಕಾರ್ಪಣೆ

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿ...

ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ಸಲ್ಲಿಸಿದ್ದಾರೆ. ಮರೀಗೌಡ ಅವರು ಬುಧವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್‌...

ಒಂದೇ ದಿನದ ಮಳೆಗೆ ಕೆರೆಯಾದ ಭಾರತದ ಸಿಲಿಕಾನ್ ವ್ಯಾಲಿ: ಹೆಚ್ ಡಿ ಕುಮಾರಸ್ವಾಮಿ ಕಿಡಿ

ಒಂದೇ ದಿನದ ಮಳೆಗೆ ಭಾರತದ ಸಿಲಿಕಾನ್ ವ್ಯಾಲಿ ಕೆರೆಯಂತೆ ಆಗಿದ್ದು, ಇಂಥ ದುಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಬಗ್ಗೆ...

ವಾಲ್ಮೀಕಿ ನಿಗಮ ಅಕ್ರಮ | ‘ಆತ್ಮಸಾಕ್ಷಿ’ ಇದ್ದವರು ಸಿಎಂ ಸ್ಥಾನದಲ್ಲಿ ಮುಂದುವರಿಯಲ್ಲ: ಆರ್‌ ಅಶೋಕ್

ಆತ್ಮಸಾಕ್ಷಿಗಿಂತ ಅಧಿಕಾರವೇ ದೊಡ್ಡದು, ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ದೊಡ್ಡದು, ಅಂತಃಕರಣಕ್ಕಿಂತ ಅಹಂಕಾರವೇ ದೊಡ್ಡದು ಎನ್ನುವ ಮನಸ್ಥಿತಿ ಇರುವವರು ಈಗ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಅದೇ ಕನ್ನಡಿಗರ ದೌರ್ಭಾಗ್ಯ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಅವರು...

ಜನಪ್ರಿಯ

ತಮಿಳುನಾಡು | ಪೆರಿಯಾರ್ ಗ್ರಂಥಾಲಯ ಹಗರಣ; ಎಐ ಬರೆದ ಕಳಪೆ ಪುಸ್ತಕಗಳ ಖರೀದಿ ಆರೋಪ!

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿರ್ಮಿಸಲಾಗಿರುವ ಭವ್ಯವಾದ 'ಪೆರಿಯಾರ್ ಅರಿವುಳಗಂ' ಗ್ರಂಥಾಲಯಕ್ಕೆ ಸುಮಾರು 1,800...

ಅವಳ ಕಣ್ಣೋಟ | ‘ನೇರು’- ಸತ್ಯ ಹೇಳುವುದು ಸುಲಭವೇ?

‘ನೇರು’ ದೌರ್ಜನ್ಯದ ಘಟನೆಯನ್ನು ಅತಿಯಾಗಿ ದೃಶ್ಯೀಕರಿಸುವುದಕ್ಕಿಂತ ಅದರ ನಂತರದ ಮಾನಸಿಕ ನೋವು...

ಅಮೆರಿಕದ ವಿಮಾನಯಾನದಲ್ಲಿ ಕಂಡರಿಯದ ಅಲ್ಲೋಲ-ಕಲ್ಲೋಲ: 11,000 ವಿಮಾನಗಳು ದಿಢೀರ್ ಸ್ಥಗಿತ

ಅಮೆರಿಕದ ವಾಯು ಸಂಚಾರ ನಿಯಂತ್ರಣ (ATC) ಸಂಪರ್ಕ ವ್ಯವಸ್ಥೆಯಲ್ಲಿ ಉಂಟಾದ ಭಾರಿ...

ಬಾಗಲಕೋಟೆ |ಆಲಮಟ್ಟಿ ಜಲಾಶಯದಲ್ಲಿ ನೀರು ಕಾಯ್ದಿರಿಸಲು ಮೂಲನಿವಾಸಿಗಳ ಮೌನ ಪ್ರತಿಭಟನೆ

ಬೇಸಿಗೆ ಆರಂಭವಾಗುವ ಮುನ್ನವೇ ಕೃಷ್ಣಾ ಹಾಗೂ ಘಟಪ್ರಭಾ ನದಿಗಳಲ್ಲಿ ನೀರಿನ ಪ್ರಮಾಣ...

Tag: slider