ಜಮ್ಮು ಮತ್ತು ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕರಿಸಿದರು. ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್ನಲ್ಲಿ 11:30ಕ್ಕೆ ನಡೆದ ಸಮಾರಂಭದಲ್ಲಿ ಒಮರ್ ಅಬ್ದುಲ್ಲಾ ಎರಡನೇ...
ಕರ್ತವ್ಯಲೋಪ ಆರೋಪದ ಮೇಲೆ ವಿಜಯಪುರ ಡಿಡಿಪಿಐ ಎನ್.ಎಚ್ ನಾಗೂರು ಅವರನ್ನು ಮತ್ತೆ ಅಮಾನತು ಮಾಡಲಾಗಿದೆ. ಒಂದೇ ವರ್ಷದಲ್ಲಿ ಸತತ ಮೂರನೇ ಬಾರಿಗೆ ಅಮಾನತಾಗುವ ಮೂಲಕ ಹ್ಯಾಟ್ರಿಕ್ ಸಾಧನೆಯ ಕುಖ್ಯಾತಿ ಪಡೆದಿದ್ದಾರೆ.
2024-25ರ ಶೈಕ್ಷಣಿಕ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನಲ್ಲಿ ಮಸೀದಿ ಮುಂದೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಇಬ್ಬರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಈ ಸಂಬಂಧ ಪುತ್ತೂರಿನ ಬಿಳಿನೆಲೆಯ...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಜನರನ್ನು ಹೈರಾಣಾಗಿಸಿದೆ. ಮುಂದಿನ ಎರಡು ದಿನ ಕೂಡ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹವಾಮಾನ...
2022ರಲ್ಲಿ ನಡೆದಿದ್ದ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆಯುತ್ತಿದೆ ಎಂಬ ವಿಚಾರ ಭಾರೀ ಗದ್ದಲ ಸೃಷ್ಟಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಗಲಭೆ ಪ್ರಕರಣವನ್ನು ಹಿಂಪಡೆಯದಂತೆ...