2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಮೂವರು ಶಾಸಕರು ಗೆದ್ದು ಸಂಸದರಾದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ...
ರಾಜಧಾನಿ ಬೆಂಗಳೂರು ನಗರದಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ನಾಳೆ(ಅಕ್ಟೋಬರ್ 16) ಬೆಂಗಳೂರು ನಗರದ...
ರಾಜ್ಯದಲ್ಲಿ ಸಿಡಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಸದಾ ಕೋಮುದ್ವೇಷದ ಭಾಷಣ ಮಾಡುವ ಬಸನಗೌಡ ಪಾಟೀಲ್ ಯತ್ನಾಳ್ ಅವರದ್ದು ಕೂಡ ಸಿಡಿ ಇದೆ ಎನ್ನುವ ಸ್ಫೋಟಕ ಮಾಹಿತಿ ವಿಜಯಪುರದಿಂದ ಹೊರಬಿದ್ದಿದೆ.
ವಿಜಯಪುರ...
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸುವುದರ ಜೊತೆಗೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಘೋಷಿಸಿದೆ.
ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ...
ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ, ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಮುನಿರತ್ನ, ತಮ್ಮನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ...