ಮತಬ್ಯಾಂಕ್ಗಾಗಿ ಮತ್ತು ಹಗರಣಗಳನ್ನು ಮರೆಮಾಚಲು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿ ಪ್ರಕರಣ ಹಿಂಪಡೆದಿದ್ದಾರೆ ಎಂದು...
ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ ಆರ್ಥಿಕ ಕ್ಷೇತ್ರದಲ್ಲಿನ ಕೊಡುಗೆಗಾಗಿ 2024ರ ನೊಬೆಲ್ಪ್ರಶಸ್ತಿಯನ್ನು ಘೋಷಿಸಿದೆ.
ಟರ್ಕಿಯ ಡೇರಾನ್ ಅಸೆಮೊಗ್ಲು ಹಾಗೂ ಇಂಗ್ಲೆಂಡಿನ ಸೈಮನ್ ಜಾನ್ಸನ್ ಮತ್ತು ಜೇಮ್ಸ್ ಎ. ರಾಬಿನ್ಸನ್ ಅವರಿಗೆ ನೊಬೆಲ್...
ಈ.ತುಕಾರಾಮ್ ಅವರು ಈ ಬಾರಿ ಶಾಸಕರಾದ ಬಳಿಕ 1,200 ಕೋಟಿ ರೂ. ಅನುದಾನವನ್ನು ಸಂಡೂರು ಜನತೆಗಾಗೆ ತಂದಿದ್ದಾರೆ. ಅಭಿವೃದ್ಧಿ ಎಂದರೆ ತುಕಾರಾಮ್. ತುಕಾರಾಮ್ ಎಂದರೆ ಅಭಿವೃದ್ಧಿ ನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ...
ಶಿಕ್ಷಣ ಸಂಸ್ಥೆಗಳು ಆರ್ಎಸ್ಎಸ್ ಪ್ರಭಾವದಿಂದಾಗಿ ಕೇಸರಿಕರಣಗೊಳ್ಳುತ್ತಿವೆ ಎಂಬ ವಿಚಾರವು ಸಾಕಷ್ಟು ಚರ್ಚೆಯಲ್ಲಿರುವ ನಡುವೆಯೇ, ಕರ್ನಾಟಕದ ಯಲಬುರ್ಗಾದಲ್ಲಿರುವ ರಾಯಚೂರು ವಿವಿ ಕುಲಪತಿಯವರ ನಡೆಯು ಹೊಸ ವಿವಾದಕ್ಕೆ ನಾಂದಿ ಹಾಡಿದೆ.
ವಿಜಯದಶಮಿಯ ಉತ್ಸವದ ಹಿನ್ನೆಲೆಯಲ್ಲಿ ರಾಯಚೂರು ನಗರದಲ್ಲಿ...
ರಾಜ್ಯದಲ್ಲಿ ಹಿಂದೂಗಳ ವಿರೋಧಿ ಸರ್ಕಾರ ಇದೆ. ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು.
ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಬಿಜೆಪಿಯಿಂದ...