ಕಾನೂನಿನ ಪ್ರಕಾರ ಹಾಗೂ ನ್ಯಾಯಸಂಹಿತೆಯಂತೆ ಎಡಿಜಿಪಿ ಚಂದ್ರಶೇಖರ್ ಸರಿಯಾಗಿಯೇ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸದರಿ ಅಧಿಕಾರಿಗೆ ಅಗತ್ಯವಿರುವ ನೈತಿಕ ಹಾಗೂ ಕಾನೂನಿನ ಬೆಂಬಲ ನೀಡುವುದು ರಾಜ್ಯದ ಜನತೆಯ ಮತ್ತು ನ್ಯಾಯಪರ ಹಾಗೂ ಕಾನೂನಿನ...
ʼಇತ್ತೀಚೆಗೆ ಪ್ರಕಟಗೊಂಡ ʼವಚನ ದರ್ಶನʼ ಸಂಪಾದನಾ ಕೃತಿಯಲ್ಲಿ ವಚನಗಳ ಮರು ವಿಶ್ಲೇಷಣೆ ನೆಪದಲ್ಲಿ ಬಸವಣ್ಣನವರನ್ನು ಭಕ್ತಿಯ ಭಾವುಕರನ್ನಾಗಿ ಚಿತ್ರಿಸಿ, ಸನಾತನ ಪರಂಪರೆಯಿಂದ ಪ್ರೇರಣೆ ಪಡೆದರೆಂದು ಉಲ್ಲೇಖಿಸಿ ಅಪಚಾರ ಎಸಗಲಾಗಿದೆʼ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ...
ತಮಿಳುನಾಡಿನ ಭಾಷಾಭಿಮಾನವನ್ನು, ಆಂಧ್ರಪ್ರದೇಶದ ಅತಿರೇಕಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಅಲ್ಲಿನ ಜನರ ನರನಾಡಿಗಳಲ್ಲಿ ಸಿನೆಮಾ ಬೆರೆತುಹೋಗಿರುವುದಕ್ಕೆ ಪುರಾವೆ ಸಿಗುತ್ತದೆ. ಚಿತ್ರರಂಗದ ನಟನಟಿಯರು ನಾಯಕರಾಗಿ ಹೊರಹೊಮ್ಮಿರುವುದು, ರಾಜಕಾರಣಕ್ಕೆ ಬಂದು ರಾಜ್ಯವಾಳಿರುವುದು ಎದ್ದು ಕಾಣುತ್ತದೆ. ಅದೀಗ ಉದಯನಿಧಿ-ಪವನ್...
ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಬಹಳ ಅನ್ಯಾಯ ಮಾಡುತ್ತಿದೆ. ಉತ್ತರ ಪ್ರದೇಶ, ಉತ್ತರ ಭಾರತದ ರಾಜ್ಯಗಳು ಹಾಗೂ ಆಂಧ್ರಪ್ರದೇಶಕ್ಕಿಂತ ನಮಗೆ ಬಹಳ ಕಡಿಮೆ ಅನುದಾನ ಸಿಕ್ಕಿದೆ. ಆಂಧ್ರ ಪ್ರದೇಶದಿಂದ ಹೆಚ್ಚು...
ಪ್ರಾಣಿಗಳೊಂದಿಗೆ ಸಾಮರಸ್ಯದ ಸಹಬಾಳ್ವೆಯು ನಮ್ಮ ಸುತ್ತಲಿನ ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಲು ನಿರ್ಣಾಯಕವಾಗಿದೆ. ಪ್ರಾಣಿಗಳ ಜನನ ನಿಯಂತ್ರಣ ಮತ್ತು ವ್ಯಾಕ್ಸಿನೇಷನ್ಗಳ ಹೊರತಾಗಿ, ಪ್ರಾಣಿಗಳ ನಡವಳಿಕೆಯನ್ನು ಅರ್ಥಮಾಡಿಕೊಂಡು, ಪ್ರಕೃತಿ ಅವುಗಳನ್ನು ರಚಿಸಿದ ರೀತಿಯಲ್ಲಿ ಅವುಗಳನ್ನು ಒಪ್ಪಿಕೊಳ್ಳುವುದು...