ಪಾಕಿಸ್ತಾನದಲ್ಲಿ ಬಂದೂಕುದಾರಿಗಳ ಅಟ್ಟಹಾಸ; 20 ಕಾರ್ಮಿಕರು ಸಾವು – ಹಲವರ ಸ್ಥಿತಿ ಗಂಭೀರ

ಬಂದೂಕುದಾರಿಗಳು ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, 20 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ. ಘಟನೆಯು...

ದುರ್ಗಾ ದೌಡ್: ಸಂಘಪರಿವಾರದ ಕಾರ್ಯಕರ್ತನಂತೆ ಕೇಸರಿ ಧ್ವಜ ಹಿಡಿದು ಸಾಗಿದ ಮುಧೋಳ ಪಿಎಸ್‌ಐ!

ಪೊಲೀಸ್ ಇಲಾಖೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಸಂಘಪರಿವಾರದ ಕಾರ್ಯಕರ್ತರು ತುಂಬಿಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಪುಷ್ಠಿ ನೀಡುವಂತಹ ಬೆಳವಣಿಗೆಗಳು ಆಗ್ಗಾಗ್ಗೆ ರಾಜ್ಯದಲ್ಲಿ ನಡೆಯುತ್ತಿದೆ. ಇತ್ತೀಚೆಗಷ್ಟೇ ಗಣೇಶೋತ್ಸವದ ಮೆರವಣಿಗೆಯ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ...

ಕಾಂಗ್ರೆಸ್‌ನವರು ಯಾವತ್ತು ಸತ್ಯ, ಧರ್ಮವನ್ನು ಉಳಿಸಿದ್ದಾರೆ: ಹೆಚ್‌ ಡಿ ಕುಮಾರಸ್ವಾಮಿ ಪ್ರಶ್ನೆ

ಕಾಂಗ್ರೆಸ್‌ನವರು ಇಂದು ಪೇಪರ್‌ಗಳಲ್ಲಿ ಜಾಹೀರಾತು ಕೊಟ್ಟು, ದುಷ್ಟಶಕ್ತಿಗಳ ಎದುರು ಸತ್ಯದ ಜಯ ಅಂತೆ ಹೇಳಿದ್ದಾರೆ. ಇವರು ಯಾವತ್ತು ಸತ್ಯ ಹಾಗೂ ಧರ್ಮವನ್ನು ಉಳಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ...

ಬೆಂಗಳೂರು: ಸರಿಯಾಗಿ ಬಟ್ಟೆ ಧರಿಸದಿದ್ದರೆ ಆಸಿಡ್ ಎರಚುವೆ ಎಂದ ಯುವಕನ ವಿರುದ್ಧ ಪ್ರಕರಣ ದಾಖಲು

ಸರಿಯಾಗಿ ಬಟ್ಟೆ ಧರಿಸು ಇಲ್ಲದಿದ್ದರೆ ಆಸಿಡ್ ಎರಚುವೆ ಎಂದು ಮಹಿಳಾ ಉದ್ಯೋಗಿಗೆ ಬೆದರಿಸಿದ ಯುವ ಉದ್ಯೋಗಿಯೋರ್ವನನ್ನು ಸಂಸ್ಥೆಯೊಂದು ಕೆಲಸದಿಂದ ವಜಾಗೊಳಿಸಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಮಹಿಳೆಯ ಪತಿ ಶಹ್ಬಾಜ್...

ನವೆಂಬರ್​ 1 ರಂದು ಐಟಿಬಿಟಿ ಕಂಪನಿಗಳು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿ ಕೆ ಶಿವಕುಮಾರ್

50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ನವೆಂಬರ್​ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ನವೆಂಬರ್ 1​ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ...

ಜನಪ್ರಿಯ

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...

Tag: slider