ಇಂದು ಆಯುಧ ಪೂಜೆ. ಈ ವಿಶೇಷ ದಿನದಲ್ಲಿ ಆಯುಧ ಪೂಜೆಯ ನೆಪದಲ್ಲಿ ಬೂದುಗುಂಬಳಕಾಯಿಯನ್ನು ಅಮಾನುಷವಾಗಿ ಕೊಂದದ್ದನ್ನು ಕಂಡ ಗಾಂಧಿವಾದಿ ಎಚ್. ನರಸಿಂಹಯ್ಯನವರು, ಬೂದುಗುಂಬಳಕಾಯಿಗೆ ಪತ್ರ ಬರೆದು, ತಮ್ಮ ನೋವು, ಸಂಕಟಗಳನ್ನು ನಿವೇದಿಸಿಕೊಂಡಿದ್ದಾರೆ. ನಿಮ್ಮ...
ಭಾರತ ಬಾಲ್ಯವಿವಾಹಗಳನ್ನು ನಿಷೇಧಿಸಿದ್ದರೂ ಕೂಡಾ 2022ರಲ್ಲಿ ದೇಶದಲ್ಲಿ ಒಂದು ಸಾವಿರಕ್ಕೂ ಅಧಿಕ ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್) ಗುರುವಾರ ಬಿಡುಗಡೆ ಮಾಡಿದ ಡೇಟಾದ ಪ್ರಕಾರ...
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,...
ವಾರದಿಂದ ಸುರಿದ ಸತತ ಮಳೆಗೆ ಚಿತ್ರದುರ್ಗದ ನಾಯಕನಹಟ್ಟಿ ಪಟ್ಟಣ ಸುತ್ತಲಿನ ಪ್ರದೇಶದಲ್ಲಿರುವ 2.5 ಕೋಟಿ ರೂ. ವೆಚ್ಚದ ಮೂರು ಚೆಕ್ ಡ್ಯಾಂಗಳು ಕೊಚ್ಚಿ ಹೋಗಿವೆ.ನಾಯಕನಹಟ್ಟಿ ಪಟ್ಟಣ ಸಮೀಪದ ಪಿ.ಎಂ. ತಿಪ್ಪೇಸ್ವಾಮಿ ಅವರ ತೋಟದ...
ಮನುವಾದಕ್ಕೆ ವಿರುದ್ಧವಾಗಿ ಹುಟ್ಟಿಕೊಂಡಿದ್ದು ಬಸವ ಧರ್ಮ. ಮನುವಾದವೇ ಹಿಂದೂ ಧರ್ಮವಾದರೆ ಅದಕ್ಕೆ ವಿರುದ್ಧವಾದದ್ದು ಬಸವತತ್ವ ಎಂದು ಬೆಂಗಳೂರಿನ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದರು.
ಬಸವಕಲ್ಯಾಣ ನಗರದ ಹರಳಯ್ಯ ಗವಿಯಲ್ಲಿ ಅಂತರ್ರಾಷ್ಟ್ರೀಯ ಲಿಂಗಾಯತ...