ಪಶ್ಚಿಮ ಬಂಗಾಳ | ದುರ್ಗಾ ಪೂಜೆ ನಡುವೆಯೂ ಆಮರಣಾಂತ ಉಪವಾಸ ಮುಂದುವರಿಸಿದ ವೈದ್ಯರು

ಆರ್‌ಜಿ ಕರ್ ಆಸ್ಪತ್ರೆಯಲ್ಲಿ ತಮ್ಮ ಸಹೋದ್ಯೋಗಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯವನ್ನು ಒತ್ತಾಯಿಸಿ ಕಿರಿಯ ವೈದ್ಯರು ಆಮರಣಾಂತ ಉಪವಾಸವನ್ನು ನಡೆಸುತ್ತಿದ್ದಾರೆ. ಪಶ್ಚಿಮ ಬಂಗಾಳದಾದ್ಯಂತ ದುರ್ಗಾಪೂಜೆ ಹಬ್ಬದ ನಡುವೆಯೂ ಗುರುವಾರ ಐದನೇ ದಿನವೂ...

ರಾಜಕೀಯ ಸಭೆಗಳನ್ನು ಈವರೆಗೂ ಮಾಡಿಲ್ಲ, ನನಗೂ ಜವಾಬ್ದಾರಿ ಇದೆ‌: ಸಚಿವ ಪರಮೇಶ್ವರ್

ನಾನಾಗಲಿ, ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ಅವರಾಗಲಿ ಮುಖ್ಯಮಂತ್ರಿ ಪದವಿ ಬಗ್ಗೆ ಯಾವತ್ತು ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಾಧ್ಯಮ ಸ್ನೇಹಿತರು ಕೇಳಿದಾಗ...

ಈ ದಿನ ಸಂಪಾದಕೀಯ | ಜಾತಿ ಜನಗಣತಿ ಎತ್ತುವ ಹಲವು ಪ್ರಶ್ನೆಗಳು

187 ಕೋಟಿ ಖರ್ಚು ಮಾಡಿ, ನಾಲ್ಕು ವರ್ಷ ನಾಡಿನ ಶಿಕ್ಷಕರು ರಾಜ್ಯದಾದ್ಯಂತ ಅಲೆದಾಡಿ ತಯಾರಿಸಿದ ಕಾಂತರಾಜ ಆಯೋಗದ ವರದಿ ಎಲ್ಲಿದೆ, ಏನಾಯ್ತು? ಈ ಬಗ್ಗೆ ಆಯೋಗ ಉತ್ತರಿಸಬೇಕಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯನವರು 'ಜಾತಿ ಜನಗಣತಿ ವರದಿ...

ವರದಿ-ಹೋರಾಟಕ್ಕೂ ಬಗ್ಗದ ಅಧಿಕಾರಿಗಳು; 6.90 ಕೋಟಿ ರೂ. ಅನುದಾನದ ಖರ್ಚಿಗೆ ಕುತಂತ್ರ!

ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿನ ಅವ್ಯವಹಾರಗಳ ಬಗ್ಗೆ ದಿನಪತ್ರಿಕೆ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಇದೆ. ಸಂಸ್ಥೆಗೆ ಸರ್ಕಾರದಿಂದ ಬಂದಿರುವ 6.90 ಕೋಟಿ ರೂ.ಗಳ ಬಗ್ಗೆಯೂ ಸುದ್ದಿಗಳು ಹೆಚ್ಚು ಗಮನ ಸೆಳೆಯುತ್ತಿವೆ. ಈ...

ಬಿಹಾರ | ಕೆಲಸದ ಬಾಕಿ ಕೇಳಿದ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿ ಹಲ್ಲೆ

ತಾನು ಮಾಡಿದ ಕೆಲಸಕ್ಕೆ ಬಾಕಿಯಿರುವ ಸಂಬಳ ಕೇಳಿದ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಿರುವ ಕೃತ್ಯ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದೆ. ದಲಿತ ವ್ಯಕ್ತಿಯೊಬ್ಬರು ಕೋಳಿ ಫಾರಂನಲ್ಲಿ ತಾನು...

ಜನಪ್ರಿಯ

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...

Tag: slider