ಹರಿಯಾಣ ಮತ್ತು ಜಮ್ಮು-ಕಾಶ್ಮೀರ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಒಟ್ಟಾಗಿ ಚುನಾವಣೆ ಎದುರಿಸಿ ಜಯಗಳಿಸಿವೆ. ಇನ್ನು ಹರಿಯಾಣದಲ್ಲಿ ಬಿಜೆಪಿ ಗೆಲುವು ಕಂಡಿದೆ. ಆದರೆ, ಹರಿಯಾಣದಲ್ಲಿ ಈ...
ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದ್ದ ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶಾನಾಲಯ (ಇ.ಡಿ) ಬುಧವಾರ ವರದಿ ಸಲ್ಲಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಇ.ಡಿ ಮಾಹಿತಿ ಹಂಚಿಕೊಂಡಿದ್ದು,...
ರಸ್ತೆ ಬದಿ ಕೆಟ್ಟು ನಿಂತ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ...
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಶಾಸಕ ಪಿವಿ ಅನ್ವರ್ ಅವರು ತನ್ನ ಹೇಳಿಕೆ ವಿವಾದಕ್ಕೆ ತಿರುಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. ತಪ್ಪಿ ಈ ರೀತಿ ಹೇಳಿಕೆ ನೀಡಿದ್ದೇನೆ ಎಂದು ಬುಧವಾರದ...