ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧನ ಮೃತದೇಹವು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಕಳೆದ ರಾತ್ರಿ ಅನಂತ್ನಾಗ್ನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆ ಉಗ್ರರುವ ಅಪಹರಣ...
ಉತ್ತರ ಪ್ರದೇಶದ ಲಖೀಂಪುರ್ನ ಭಾರತೀಯ ಜನತಾ ಪಕ್ಷದ ಶಾಸಕ ಯೋಗೇಶ್ ವರ್ಮಾ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದ್ದು, ಇದು ಲಖೀಂಪುರ್ ಪ್ರದೇಶದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಲು ಕಾರಣವಾಗಿದೆ ಎಂದು ಪೊಲೀಸ್...
ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್ ಹಾಗೂ ಸಿಪಿಐ(ಎಂ) ಪಕ್ಷಗಳನ್ನು ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ಸರ್ಕಾರವನ್ನೇನೋ ರಚಿಸಲಿದೆ. ಆದರೆ ಈ ಸರ್ಕಾರಕ್ಕೆ ಪೂರ್ಣ ಅಧಿಕಾರಗಳು ಇರುವುದಿಲ್ಲ. ಬಹುಮುಖ್ಯವಾಗಿ ಜಮ್ಮು-ಕಾಶ್ಮೀರದ ಪೊಲೀಸ್ ವ್ಯವಸ್ಥೆ ಸರ್ಕಾರದ ನಿಯಂತ್ರಣದಲ್ಲಿ...
ಹರಿಯಾಣ ವಿಧಾನಸಭೆ ಚುನಾವಣಾ ಫಲಿತಾಂಶ ಬಂದ ಒಂದು ದಿನದ ಬಳಿಕ, "ಹರಿಯಾಣದಲ್ಲಿ ಬಿಎಸ್ಪಿ ಸೋಲಿಗೆ ಜಾಟ್ ಸಮುದಾಯದ 'ಜಾತಿವಾದಿ ಮನಸ್ಥಿತಿಯೇ ಕಾರಣ" ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ...
ಹಸಿರೆಂದರೆ ಉಸಿರು. ಎಲ್ಲೆಡೆ ಮುಗಿಲೆತ್ತರಕ್ಕೆ ಏರುತ್ತಿರುವ ಕಟ್ಟಡಗಳ ನಡುವೆ ಹಸಿರಾದ ಪ್ರದೇಶವನ್ನು ಕಂಡರೆ ಪ್ರಕೃತಿ ಪ್ರೇಮಿಗಳಿಗೆ ಸಂತಸ. ಅಂಟಾರ್ಟಿಕವೂ ಈಗ ಹಸಿರಾಗುತ್ತಿದೆ. ಆದರೆ, ಇದು ಮಾತ್ರ ನಾವು ಖುಷಿ ಪಡುವ ಸಂಗತಿಯೇ ಅಲ್ಲ....