ಹರಿಯಾಣದ ಜೂಲಾನಾ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ 6 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕದಿಂದ ವಂಚಿತಗೊಂಡಿದ್ದ ಅಂತಾರಾಷ್ಟ್ರೀಯ...
ಜಾತಿ ಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ 'ಅಂತ್ಯೋದಯ'ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ...
ಜಮ್ಮು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಕಣಿವೆ ರಾಜ್ಯದಲ್ಲಿ ಕಾಂಗ್ರೆಸ್ - ಎನ್‌ಸಿ ಮೈತ್ರಿಕೂಟ ಮುಂದಿದ್ದರೆ, ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
90 ಕ್ಷೇತ್ರಗಳ ಜಮ್ಮು ಕಾಶ್ಮೀರದಲ್ಲಿ...
ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಗೆಲುವಿನ ಹಾದಿಯಲ್ಲಿದೆ. ಕೆಲವು ಕ್ಷೇತ್ರಗಳ ಮತ ಎಣಿಕೆ ಮುಗಿದಿದ್ದು, ಬಿಜ್‌ಬೆಹರಾ ಕ್ಷೇತ್ರದಲ್ಲಿ...
ಹರಿಯಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ನೂತನ ಅಪ್‌ಡೇಟ್‌ಗಳನ್ನು ಅಪ್‌ಲೋಡ್ ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ದೂರು ನೀಡಿದೆ. ಹರಿಯಾಣದಲ್ಲಿ ಆರಂಭಿಕವಾಗಿ ಹಲವು ಬಿಜೆಪಿಯು ಮುನ್ನಡೆ ಸಾಧಿಸಿದೆ. ಇದಾದ ಬೆನ್ನಲ್ಲೇ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ...